24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಡಿಸ್ಕಸ್ ಥ್ರೋ: ಬಳಂಜದ ಸುಷ್ಮಾ ಬಿ ಪೂಜಾರಿ ಪ್ರಥಮ

ಬೆಳ್ತಂಗಡಿ: ಮೈಸೂರು ಕ್ರೀಡಾ ಅಸೋಸಿಯೇಶನ್ ವತಿಯಿಂದ ಚಾಮುಂಡಿ ವಿವಾರ್ ಮೈಸೂರಿನಲ್ಲಿ ಸೆ.14-17 ರವರೆಗೆ ನಡೆದ ಕರ್ನಾಟಕ ರಾಜ್ಯ ಜೂನಿಯರ್ ಮತ್ತು ಅಂಡರ್ -23 ಕ್ರೀಡಾಕೂಟದ ರಾಜ್ಯಮಟ್ಟದ ಡಿಸ್ಕಸ್ ಥ್ರೋ ಸ್ಪರ್ದೆಯಲ್ಲಿ ಸುಷ್ಮಾ ಬಿ ಪೂಜಾರಿ 42.32 ದೂರ ಎಸೆದು ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ಮೂಡಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ವಿದ್ಯಾರ್ಥಿಯಾದ ಸುಷ್ಮಾ ಬಿ ಪೂಜಾರಿ ಡಿಸ್ಕಸ್ ಥ್ರೋ ಸ್ಪರ್ಧೆಯಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿ ಪಡೆದಿದ್ದಾರೆ.

ಇವರು ಬಳಂಜ ಗ್ರಾ.ಪಂ ಸದಸ್ಯ, ನಾಲ್ಕೂರು ಗ್ರಾಮದ ಯೈಕುರಿ ನಿವಾಸಿ ಬಾಲಕೃಷ್ಣ ಪೂಜಾರಿ-ಮಾಲಿನಿ ದಂಪತಿಯ ಸುಪುತ್ರಿ

Related posts

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಬಡಗಕಾರಂದೂರು ಗ್ರಾಮದ ಎ ಒಕ್ಕೂಟದ ಎರಡು ಸ್ವಸಹಾಯ ಸಂಘಗಳ ಉದ್ಘಾಟನೆ

Suddi Udaya

ಕೊಕ್ಕಡದ ಕಿಟ್ಟ ಮಲೆಕುಡಿಯರವರಿಗೆ ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಬಿಜೆಪಿ ಪಕ್ಷದ ಕಚೇರಿಗೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ

Suddi Udaya

ತಣ್ಣೀರುಪoತ: ಬೈಕ್ ಗಳ ಮುಖಾಮುಖಿ ಡಿಕ್ಕಿ: ಓರ್ವ ಮೃತ್ಯು

Suddi Udaya

ಪಡಂಗಡಿ ಸರ್ಕಾರಿ ಪ್ರೌಢ ಶಾಲಾ ನೂತನ ಕಟ್ಟಡ ಲೋಕಾರ್ಪಣೆ

Suddi Udaya
error: Content is protected !!