April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ನೇತ್ರಾವತಿ ನದಿ ತೀರದಲ್ಲಿ ಸ್ವಚ್ಛತೆ ಮಾಡುವ ಮೂಲಕ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮಕ್ಕೆ ಚಾಲನೆ

ಧರ್ಮಸ್ಥಳ ಗ್ರಾಮ ಪಂಚಾಯಿತಿನಲ್ಲಿ ಸ್ವಚ್ಛತಾ ಹೀ ಸೇವಾ 2024 ಕಾರ್ಯಕ್ರಮವನ್ನು ನೇತ್ರಾವತಿ ನದಿ ತೀರದಲ್ಲಿ ಸ್ವಚ್ಛತೆ ಮಾಡುವ ಮೂಲಕ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರವರು ಚಾಲನೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ್ ಪಂಚಾಯಿತಿ ಅಧ್ಯಕ್ಷ ಶ್ರೀಮತಿ ವಿಮಲಾ, ಉಪಾಧ್ಯಕ್ಷ ಪಿ ಶ್ರೀನಿವಾಸರಾವ್, ಎಸ್ ಡಿ ಎಂ ಕಾಲೇಜು ರಾಷ್ಟ್ರೀಯ ಸೇವಾ ವಿಭಾಗದ ಅಧಿಕಾರಿ ಮಹೇಶ್ ಶೆಟ್ಟಿ, ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನ ಮ್ಯಾನೇಜರ್ ಲಕ್ಷ್ಮೀನಾರಾಯಣರಾವ್, ಧರ್ಮಸ್ಥಳ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರೀತಮ್, ಎಸ್‌ಡಿಎಂ ಕಾಲೇಜ್ ಪ್ರೊಫೆಸರ್ ಶ್ರೀಮತಿ ದೀಪ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ್, ಪಂಚಾಯತ್ ಸದಸ್ಯರಾದ ಸುಧಾಕರ್, ಲೆಕ್ಕಸಹಾಯಕರಾದ ಶ್ರೀಮತಿ ಪ್ರಮೀಳಾ, ದೇವಸ್ಥಾನದ ಸಿಬ್ಬಂದಿ ವರ್ಗ, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ರಾಷ್ಟ್ರೀಯ ಸೇವಾ ವಿಭಾಗದ ವಿದ್ಯಾರ್ಥಿಗಳು, ಊರವರು ಉಪಸ್ಥಿತರಿದ್ದರು.

Related posts

ಕಪಿಲಾ ನದಿ ಕಿರು ಸೇತುವೆ ದುರಸ್ತಿ ಸಮಿತಿ ಜಮೆ-ಖರ್ಚುಗಳ ಸಭೆ

Suddi Udaya

ನಾವೂರು: ನಮನ ಟ್ರೇಡರ್‍ಸ್ ಶುಭಾರಂಭ

Suddi Udaya

ತ್ರೋಬಾಲ್ ಪಂದ್ಯಾಟ: ಪೆರಿಂಜೆ ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲೆ ವಿದ್ಯಾರ್ಥಿನಿ ಹಾಜ್ರ ರಾಫಿಯಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya

ಉಜಿರೆ : ಶ್ರೀ ಧ. ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya
error: Content is protected !!