September 6, 2026
Uncategorized

ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ಬೆಳ್ತಂಗಡಿ : ಸೆ.17 ಪ್ರಧಾನಿ ನರೇಂದ್ರ ಮೋದಿಜೀಯವರ 74ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮೋದಿಜೀಯವರ ಆಯುರಾರೋಗ್ಯ, ಇಷ್ಟಾರ್ಥ ನೆರವೇರಲೆಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇವರಲ್ಲಿ ಪ್ರಾರ್ಥಿಸಲಾಯಿತು.

Related posts

ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ

Suddi Udaya

ಲೋಕಸಭಾ ಚುನಾವಣೆ: ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಬೃಹತ್ ರೋಡ್ ಶೋ:ಬಿಜೆಪಿ ರಾಜ್ಯ ಅಧ್ಯಕ್ಷರು ಹಾಗೂ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಹಾಗೂ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮತ ಯಾಚನೆ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಪೆರಾಡಿ ಸಹಕಾರಿ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯ ಪ್ರಾರಂಭೋತ್ಸವ

Suddi Udaya

ಪುರುಷ ಕಟ್ಟುವ ಆಚರಣೆಯಲ್ಲಿ ಮುಸ್ಲಿಂ ಧರ್ಮದ ಅವಹೇಳನ : ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟ: ಎಸ್.ಡಿ.ಪಿ.ಐ

Suddi Udaya
error: Content is protected !!