25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ದೊಂಡೋಲೆ ಸುಧೆಕ್ಕಾರಿನ ನಿವಾಸಿ ಅನಿಲ್ ಶಾಸ್ತ್ರಿ ಹೃದಯಾಘಾತದಿಂದ ನಿಧನ

ಧರ್ಮಸ್ಥಳ: ದೊಂಡೋಲೆ ಸುಧೆಕ್ಕಾರಿನ ನಿವಾಸಿ ಅನಿಲ್ ಶಾಸ್ತ್ರಿ (45ವ) ರವರು ಸೆ.17ರಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರು ಧರ್ಮಸ್ಥಳದಲ್ಲಿ ವ್ಯಾಪಾರಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದು, ಕೊಡುಗೈ ದಾನಿಯಾಗಿದ್ದರು.

ಮೃತರು ಪತ್ನಿ ವಿನುತಾ, ಇಬ್ಬರು ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಕೃಷ್ಣ ವೇಷ ಸ್ಪರ್ಧೆ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಮಂಗಳೂರು ಬಿಜೈನಲ್ಲಿ ಸ್ನೇಹ ಲಂಚ್ ಹೋಮ್ ಶುಭಾರಂಭ

Suddi Udaya

ಸಾವ್ಯ: ಆಕಸ್ಮಿಕವಾಗಿ ಕುಸಿದುಬಿದ್ದು ವ್ಯಕ್ತಿ ಸಾವು

Suddi Udaya

ಕೊಯ್ಯೂರು : ಶ್ರೀ ಮಹಮ್ಮಾಯಿ ಸನ್ನಿಧಿಯಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ

Suddi Udaya

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ತೋಡುಗಳ ಹೂಳೆತ್ತುವ ಕಾರ್ಯ

Suddi Udaya
error: Content is protected !!