23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಡಂದಡ್ಕ ಮಸೀದಿಯಲ್ಲಿ ಮಿಲಾದುನ್ನೆಭಿ ಆಚರಣೆ

ವೇಣೂರು: ಇಲ್ಲಿಯ ಸ್ಥಳೀಯ ಮಸೀದಿಯಲ್ಲಿ ವಿಜೃಂಭಣೆಯಿಂದ ನೆಭಿ ಜನ್ಮದಿನಾಚರಣೆ ಆಚರಿಸಲಾಯಿತು.

ಖತೀಬ್ ಅಶ್ರಫ್ ಫೈಝಿ ನೇತೃತ್ವದಲ್ಲಿ ಮೌಲೂದ್ ಪರಾಯಣ, ಮಕ್ಕಳ ಮಿಲಾದ್ ಮೆರವಣಿಗೆ ಶಾಂತಿನಗರದಿಂದ ಪೆರಿಂಜೆವರೆಗೆ ನಡೆಸಲಾಯಿತು.


ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಡಳಿತ ಸಮಿತಿಯ ಪ್ರಮುಖರು, ಜಮಾತಿಗರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ಕೆಲ ದಿನಗಳವರೆಗೆ ವಿಸ್ತರಣೆ: ಶೇ.50 ಖರೀದಿಗಾಗಿ ಜನರ ಬಾರಿ ಬೆಂಬಲ

Suddi Udaya

ಚಾರ್ಮಾಡಿಯಲ್ಲಿ ವಿದ್ಯಾರ್ಥಿಗಳು ಹಾಗೂ ಕೆಲವು ಸಾರ್ವಜನಿಕರಿನಿಂದ ಬಸ್ ತಡೆಹಿಡಿದು ಗಲಾಟೆ

Suddi Udaya

ಪಟ್ರಮೆ ಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಪ್ರಾರಂಭ

Suddi Udaya

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ಬಳಂಜ: ಶ್ರೀಮಾತ ನಾಲ್ಕೂರು ಸಂಘಟನೆಯಿಂದ ವಾಲಿಬಾಲ್ ಪಂದ್ಯಾವಳಿ, ಸಾಧಕರಿಗೆ ಸನ್ಮಾನ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಅಳದಂಗಡಿಯ ನಿಯತಿ ಯು. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya
error: Content is protected !!