24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

ಪುಂಜಾಲಕಟ್ಟೆ ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾ ಸಭೆಯು ಸೆ.17 ರಂದು ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಗೌರವ ಅಧ್ಯಕ್ಷರಾಗಿ ಗ್ರೆಗೊರಿ ಮಿರಾಂದ, ಅಧ್ಯಕ್ಷರಾಗಿ ರಘುವೀರ್ ಬಾಳಿಗ, ಉಪಾಧ್ಯಕ್ಷರಾಗಿ ಸುಲೇಮಾನ್ ಸಾಹೇಬ್,
ಕಾರ್ಯದರ್ಶಿಯಾಗಿ ಯೋಗೀಶ್, ಜೊತೆ ಕಾರ್ಯದರ್ಶಿಯಾಗಿ ಕಿರಣ ಶೆಟ್ಟಿ, ಕೋಶಾಧಿಕಾರಿಯಾಗಿ ಜಯರಾಮ್ ಗರ್ಡಾಡಿ
ಗೌರವ ಸಲಹೆಗಾರರಾಗಿ ಜಯರಾಮ್ ಶೆಟ್ಟಿ , ಬೆನೆಡಿಕ್ಟ್ ಮಿರಾಂದ ಇವರನ್ನು ಆಯ್ಕೆ ಮಾಡಲಾಯಿತು. ಹಾಗೂ 23 ಮಂದಿ ರಿಕ್ಷಾ ಚಾಲಕ ಮಾಲಕರ ಸಂಘದ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಎಲ್ ಐ ಸಿ ನಿವೃತ್ತ ಎಂ.ಡಿ. ಸುಶೀಲ್ ಕುಮಾರ್ ಭೇಟಿ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮದ ಬಹುಮಾನ ವಿತರಣೆ

Suddi Udaya

ಸುದ್ದಿ ಉದಯ ಪತ್ರಿಕಾ ವಿತರಕ ಯಕ್ಷಗಾನ ಕಲಾವಿದ ನಾರಾಯಣ ಕನಡ ದಂಪತಿಯ ವೈವಾಹಿಕ ಸುವರ್ಣ ಸಂಭ್ರಮ ಆಚರಣೆ

Suddi Udaya

ಜಿಲ್ಲಾಮಟ್ಟದ ಜನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಕಲ್ಮಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಗುರುವಾಯನಕೆರೆಯಲ್ಲಿ ನಿಲ್ಲಿಸಿದ ರೂ.68 ಸಾವಿರ ಮೌಲ್ಯದ ಮೋಟಾರ್ ಸೈಕಲ್ ಕಳವು

Suddi Udaya
error: Content is protected !!