April 2, 2025
ತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ವಿಶೇಷ ಪೂಜೆ

ಬೆಳಾಲು: ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಸೆ.17 ರಂದು ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇಲ್ಲಿ ಅವರ ದೀರ್ಘಾಯುಷ್ಯ ಹಾಗೂ ಉತ್ತಮ ಆರೋಗ್ಯಕ್ಕೆ ಮಹಿಳಾ ಮೋರ್ಚಾದ ವತಿಯಿಂದ ಪೂಜೆ ಮತ್ತು ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಬೆಳಾಲು, ಪ್ರದಾನ ಕಾರ್ಯದರ್ಶಿ ಶ್ರೀಮತಿ ಪೂರ್ಣಿಮಾ ಜಯಂತ್ , ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.

Related posts

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ಪೋಷಕರ ಸಭೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

Suddi Udaya

ನಿಡ್ಲೆ: ದಿ. ಗಣಪತಿ ದೇವಧರ್ ಇವರ ಸ್ಮರಣಾರ್ಥದಲ್ಲಿ “ಪ್ರತಿ ಸ್ವರ್ಗ” ಯಕ್ಷಗಾನ ತಾಳಮದ್ದಳೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!