September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪ್ರಧಾನಿ ಮೋದಿಯವರ ಜನ್ಮದಿನದ ಅಂಗವಾಗಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ದೇವರಿಗೆ ವಿಶೇಷ ಪೂಜೆ

ಬೆಳ್ತಂಗಡಿ: ಪ್ರಧಾನಿ ಮೋದಿಯವರ ಜನ್ಮದಿನದ ಅಂಗವಾಗಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮೋದಿಜಿ ಹೆಸರಿನಲ್ಲಿ ಮಹಾಪೂಜೆ ಸೇವೆ ಮತ್ತು ದೇಶದ ಸುಭಿಕ್ಷೆ ಗಾಗಿ ಪ್ರಾರ್ಥನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು ,ನಗರ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ನಗರ ಅಧ್ಯಕ್ಷ ರಾಜೇಶ್ ಪ್ರಭು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆಂದು ಹೇಳಿರುವ ಸಾಕ್ಷಿ ದೂರು ದಾರ: ಇಂದು ಮಂಗಳೂರಿನಲ್ಲಿ ಡಿಐಜಿ ಅನುಚೇತ್ ಮುಂದೆ ಹೇಳಿಕೆ ನೀಡಲು ಹಾಜರು

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಅಧ್ಯಯನ ಪ್ರವಾಸ

Suddi Udaya

ಫೆ.2-7: ಬೆಳ್ತಂಗಡಿಯಲ್ಲಿ ಮಹಾ ಸೀರೆ ಮೇಳ ವಿಶೇಷ ರಿಯಾಯಿತಿಯೊಂದಿಗೆ ವಿವಿಧ ವಿನ್ಯಾಸವುಳ್ಳ ಸೀರೆಗಳು ಲಭ್ಯ

Suddi Udaya

ಗೇರುಕಟ್ಟೆ ಜಾರಿಗೆಬೈಲು ನಿವಾಸಿ ಶಕುಂತಳಾ ನಿಧನ

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಭಡ್ತಿಗೊಂಡ ಕೊರಗಪ್ಪ ಟಿ.ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya
error: Content is protected !!