24.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorized

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಸಮಿತಿಯ ನಗರ ಮತ್ತು ಗ್ರಾಮೀಣ ಅಧ್ಯಕ್ಷರ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳ ನೇಮಕ

ಬೆಳ್ತಂಗಡಿ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಸಮಿತಿಯ ನಗರ ಅಧ್ಯಕ್ಷರಾಗಿ ಬಿ.ಅಬ್ದುಲ್ ರಝಾಕ್ ತೆಕ್ಕಾರು ಮತ್ತು ಗ್ರಾಮೀಣ ಅಧ್ಯಕ್ಷರಾಗಿ ತುಕಾರಾಮ ಜಿ.ಎನ್ ರೆಖ್ಯಾ ನೇಮಕಗೊಂಡಿದ್ದಾರೆ .

ಜಿಲ್ಲಾ ಅಸಂಘಟಿತ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಗಳಾಗಿ ವಿ.ಜಿ ರಾಜೇಶ್ ಭಟ್ ಸವಣಾಲು ,ನಾರಾಯಣ ಪೂಜಾರಿ ಮಚ್ಚಿನ, ಸುರೇಶ್ ಬೈರ ಲಾಯಿಲ, ಜಾರ್ಜ್‌ ಎಮ್ ವಿ ಚಿಬಿದ್ರೆ ಇವರನ್ನು ಜಿಲ್ಲಾ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಿ.ಎಮ್ ಅಬ್ಬಾಸ್ ಅಲಿ ನೇಮಕ ಮಾಡಿದ್ದಾರೆ.

Related posts

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಕು. ಕನ್ನಿಕಾರಿಗೆ ದ್ವಿತೀಯ ಸ್ಥಾನ

Suddi Udaya

ಬೆಳಾಲು : ವಿಶ್ವಕರ್ಮ ಸಂಘದ ಪೂರ್ವಭಾವಿ ಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ವಿಧಾನ ಪರಿಷತ್ ಉಪಚುನಾವಣೆ : ಬೆಳ್ತಂಗಡಿ ಮಂಡಲದ ಬಿಜೆಪಿ ಚುನಾವಣಾ ಸಂಚಾಲಕರಾಗಿ ಪ್ರಭಾಕರ ಆಚಾರ್ಯ, ಸಹ ಸಂಚಾಲಕರಾಗಿ ಅರವಿಂದ ಲಾಯಿಲ

Suddi Udaya

ಡಿ.15: ಸಾವ್ಯ ದ.ಕ.ಜಿ.ಪಂ. ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಜ್ರ ಮಹೋತ್ಸವ ಸಂಭ್ರಮಾಚರಣೆ

Suddi Udaya

ಕೆ.ಎಮ್.ಜೆ ಗುರುವಾಯನಕೆರೆ ಸರ್ಕಲ್ ಮಾಸಿಕ ಸಭೆ: ರಾಜ್ಯ ಕೌನ್ಸಿಲರ್ ಗಳಾಗಿ ಆಯ್ಕೆಯಾದ ಅಬ್ಬೋನು ಮದ್ದಡ್ಕ, ಉಮ್ಮರ್ ಮಾಸ್ಟರ್ ಗೆ ಗೌರವಾರ್ಪಣೆ.

Suddi Udaya

ಅಳದಂಗಡಿ ಕೃಷಿಕ ಜಿನ್ನಪ್ಪ ಪೂಜಾರಿ ನಿಧನ

Suddi Udaya
error: Content is protected !!