ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ರಬ್ಬರ್ ಸ್ಮೋಕ್ ಹೌಸ್ ಬೆಂಕಿಗಾಹುತಿ :ರೂ .2ಲಕ್ಷಕ್ಕೂ ಅಧಿಕ ನಷ್ಟ

ಮುಂಡಾಜೆ ಗ್ರಾಮದ ಬಲ್ಯಾರ್ ಕಾಪು ರಸ್ತೆಯ ಹೊಸ ಗದ್ದೆ ಬಾಲಕೃಷ್ಣ ಶೆಟ್ಟಿಯವರ ರಬ್ಬರ್ ಸ್ಮೋಕ್ ಹೌಸ್ ಗೆ ಸೆ.17 ರಂದು ಬೆಳಗಿನ ಜಾವ ಬೆಂಕಿ ಬಿದ್ದು ಸಂಪೂರ್ಣ ಸುಟ್ಟು ಹೋಗಿ ಸುಮಾರು 8ಕ್ವಿಂಟಲ್ ರಬ್ಬರ್ ಬೆಂಕಿಗೆ ಆಹುತಿಯಾಗಿದೆ.


ಸ್ಮೋಕ್ ಹೌಸ್ ನ ಶೀಟುಗಳು ಸುಟ್ಟು ಹೋಗಿವೆ.
ಸ್ಥಳೀಯರು ಮತ್ತು ಅಗ್ನಿ ಶಾಮಕ ದಳ ಬೆಂಕಿ ಹತೋಟಿಗೆ ತರಲು ಸಹಕರಿಸಿದರು. ಆದರೂ ಸ್ಮೋಕ್ ಹೌಸ್ ಸಂಪೂರ್ಣ ಸುಟ್ಟು ಕರಕಲಾಗಿದೆ.

Related posts

ಲಾಯಿಲ: ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದ ವತಿಯಿಂದ ಶ್ರೀ ಕಾಳಿಕಾಂಬ ಪೂಜೆ ಹಾಗೂ ಶ್ರೀ ವರಮಹಾಲಕ್ಷ್ಮೀ ಪೂಜೆ, ನೂರಾರು ವೃತಧಾರಿಗಳು ಪೂಜೆಯಲ್ಲಿ ಭಾಗಿ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ವಾರ್ಷಿಕ ಮಹೋತ್ಸವ ಸಂಪನ್ನ

Suddi Udaya

ವೇಣೂರು: ನಿವೃತ್ತ ಶಿಕ್ಷಕರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya

ಕಳೆಂಜ: ಮಳೆ ನೀರಿನಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ

Suddi Udaya

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ ೧೮ನೇ ಶಿರ್ತಾಡಿ ಶಾಖೆಯ ಉದ್ಘಾಟನೆ: ಸಂಘ ಬೆಳೆದಂತೆ ಇನ್ನಷ್ಟು ಶಾಖೆಗಳು ತಲೆಎತ್ತಿ ನಿಲ್ಲುವುದಕ್ಕಿದೆ: ಸಂಜೀವ ಪೂಜಾರಿ

Suddi Udaya

ರೆಖ್ಯಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ: ವಿವಿಧ ಕಾಮಗಾರಿಗಳ ಪರಿಶೀಲನೆ

Suddi Udaya
error: Content is protected !!