27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: “ಯಕ್ಷಸಿರಿ” ಪ್ರಶಸ್ತಿಗೆ ಆಯ್ಕೆಯಾದ ದಿವಾಕರ್ ದಾಸ್ ಕಾವಳಕಟ್ಟೆ ರವರಿಗೆ ಗೌರವಾರ್ಪಣೆ

ಉಜಿರೆ: ಕರ್ನಾಟಕ ಯಕ್ಷಗಾನ ಅಕಾಡೆಮಿಯ ೨೦೨೩ನೇ ಸಾಲಿನ ಪ್ರಶಸ್ತಿಗಳನ್ನು ಘೋಷಿಸಿದ್ದು ಪ್ರತಿಷ್ಠಿತ ಯಕ್ಷಸಿರಿ ವಾರ್ಷಿಕ ಪ್ರಶಸ್ತಿಗೆ ತೆಂಕುತಿಟ್ಟಿನ ಪ್ರಸಾಧನ ಕಲಾವಿದ ಮತ್ತು ವೇಷಧಾರಿಯಾದ ದಿವಾಕರ್ ದಾಸ್ ಕಾವಳಕಟ್ಟೆ ಅವರು ಆಯ್ಕೆಯಾಗಿದ್ದಾರೆ.

ಪ್ರಶಸ್ತಿಗೆ ಆಯ್ಕೆಯಾದ ದಿವಾಕರ್ ದಾಸ್ ಕಾವಳಕಟ್ಟೆಯವರನ್ನು ಉಜಿರೆ ಶ್ರೀ ಮಾತಾ ಆರ್ಟ್ಸ್ ಇದರ ಮಾಲಕ ಗುರುಪ್ರಸಾದ್ ಇವರ ಮನೆಯಲ್ಲಿ ಸೆ.15ರಂದು ಗೌರವಿಸಲಾಯಿತು.


ಈ ಸಂದರ್ಭದಲ್ಲಿ ಗುರುಪ್ರಸಾದ್ ರವರ ಮನೆಯವರು, ದಿವಾಕರ್ ದಾಸ್ ರವರ ಪತ್ನಿ ಹಾಗೂ ಚಿಕ್ಕಮೇಳದವರು ಉಪಸ್ಥಿತರಿದ್ದರು.

Related posts

ಡಿ.27ರಂದು ನಡೆಯಬೇಕಾಗಿದ್ದ ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ದಲ್ಲಿ ಬ್ರಹ್ಮಕಲಶದ ದಿನಾಚರಣೆ

Suddi Udaya

ಮಾಲಾಡಿ ಗ್ರಾ.ಪಂ. ಮತ್ತು ಗ್ರಾ.ಪಂ. ಗ್ರಂಥಾಲಯದ ಆಶ್ರಯದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್ . ಡಿ.ಎಂ. ಪಾಲಿಟೆಕ್ನಿಕ್ ನಲ್ಲಿ “ಸರ್ಕ್ಯೂಟ್ ಎಕ್ಸ್ಪೋ “

Suddi Udaya

ಕೃಷ್ಣಪ್ಪ ಪೂಜಾರಿಯವರಿಗೆ ಪಿತಾಂಬರ ಹೇರಾಜೆಯವರಿಂದ ಗೌರವ

Suddi Udaya

ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ: ಮಿತ್ತಬಾಗಿಲು ನಿವಾಸಿ ಕಬೀರ್ ಬಂಧನ

Suddi Udaya
error: Content is protected !!