March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾಮಠ ಕಾವೂರು ಮಂಗಳೂರು ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್‌ನ ಲೋಗೋ ಅನಾವರಣ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್‌ನ ಪದಾಧಿಕಾರಿಗಳು ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾಮಠ ಕಾವೂರು ಮಂಗಳೂರು ಇಲ್ಲಿನ ಪೂಜ್ಯ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿಯವರನ್ನು ಇಂದು (ಸೆ.18)ರಂದು ಭೇಟಿ ಮಾಡಿ ಆಶೀರ್ವಾದ ಪಡೆದರು.

ಬಳಿಕ ಸ್ವಾಮೀಜೀಯವರು ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ನ ಲೋಗೋವನ್ನು ಅನಾವರಣಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಒಕ್ಕಲಿಗ ಗೌಡರ ಜಿಲ್ಲಾ ಸಮಿತಿ ನಿರ್ದೇಶಕರು, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ಪದಾಧಿಕಾರಿಗಳು ಹಾಗೂ ಎಲ್ಲಾ ಟ್ರಸ್ಟ್‌ ನ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಐಸಿವೈಎಮ್ ಘಟಕದ ಕ್ರಿಸ್ಮಸ್ ಟ್ಯಾಬ್ಲೊ

Suddi Udaya

ಮರೋಡಿ: ಅರುಣೋದಯ ಯುವಕ ಮಂಡಲದಿಂದ ‘ಆಟಿದ ತಿನಸ್ ಬಂಜರ ವನಸ್’ ಕಾರ್ಯಕ್ರಮ

Suddi Udaya

ಆ.18 : ಉಜಿರೆ ವರ್ತಕರ ಕುಟುಂಬ ಮಿಲನ; ಆಮಂತ್ರಣ ಪತ್ರ ಬಿಡುಗಡೆ

Suddi Udaya

ಪಾಂಗಳ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಭಟ್, ಕಾರ್ಯದರ್ಶಿಯಾಗಿ ಮುಖೇಶ್ ಆಯ್ಕೆ

Suddi Udaya

ವೇಣೂರು ವಲಯ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಾಗಾರ

Suddi Udaya
error: Content is protected !!