April 2, 2025
Uncategorized

ಕಣಿಯೂರು ಗ್ರಾಪಂ.ವ್ಯಾಪ್ತಿಯಲ್ಲಿ ಉಚಿತರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

ಗ್ರಾಮ ಪಂಚಾಯತ್ ಕಣಿಯೂರು, ಪಶುಸಂಗೋಪಣೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರ ಕಣಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯಿತು. ಪಶು ಸಂಗೋಪಣಾಧಿಕಾರಿ ಡಾ ಸಚಿನ್, ಪದ್ಮುಂಜ ಹಾಲು ಉತ್ಪಾದಕ ಸಂಘದ ಕಾರ್ಯದರ್ಶಿ ಜಯರಾಮ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯ ಅಮಿತ್ ಕುಮಾರ್, ಪಶು ಸಖಿ ದೀಪಿಕ ಡಿ. ಕೆ, ಗ್ರಾಮ ಪಂಚಾಯತ್ ಸಿಬ್ಬಂದಿ ಪ್ರದೀಪ್ ನಾಯ್ಕ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಮೊಗ್ರು ಇದರ ಕ್ಯೂಆರ್ ಕೋಡ್ ಮತ್ತು ಲೋಗೋ ಬಿಡುಗಡೆ

Suddi Udaya

ಗಡಾಯಿಕಲ್ಲು ಚಾರಣ: ತಾತ್ಕಾಲಿಕ ನಿಷೇಧ

Suddi Udaya

ಡಿ.17: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ, ಬಿರುಸಿನ ಪೈಪೋಟಿ: ಬಿಜೆಪಿ-ಕಾಂಗ್ರೆಸ್ ಬಿಗ್ ಫೈಟ್, 12 ಸ್ಥಾನಕ್ಕೆ 24 ನಾಮಪತ್ರ ಸಲ್ಲಿಕೆ

Suddi Udaya

ಧರ್ಮಸ್ಥಳ: ಅಪರಿಚಿತ ಮಹಿಳೆ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಜೆ ಸಿ ಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ತರಬೇತಿ

Suddi Udaya
error: Content is protected !!