24 C
ಪುತ್ತೂರು, ಬೆಳ್ತಂಗಡಿ
April 3, 2025
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಕ್ಕಳ ಧ್ವನಿ ಕಾರ್ಯಕ್ರಮದ ಕವನ ಮತ್ತು ಕಥಾಗೋಷ್ಠಿಯಲ್ಲಿ ಭಾಗವಹಿಸಿದ ಬೆಳಾಲು ಶ್ರೀ ಧ. ಮಂ. ಪ್ರೌಢ ಶಾಲಾ ವಿದ್ಯಾರ್ಥಿಗಳು

ಬೆಳಾಲು : ವಿದ್ಯಾದಾಯಿನೀ ಪ್ರೌಢ ಶಾಲೆ ಸುರತ್ಕಲ್ ನಲ್ಲಿ ನಡೆದ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಯ ‘ಮಕ್ಕಳ ಧ್ವನಿ’ ಸೆ 14 ರಂದು ನಡೆದ ಕಾರ್ಯಕ್ರಮದಲ್ಲಿ ಬೆಳಾಲು ಶ್ರೀ ಧ. ಮಂ. ಪ್ರೌಢ ಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿನಿಯರಾದ ತ್ರಿಶಾ ಜೈನ್, ರಕ್ಷಾ ಎನ್, ಪುಣ್ಯಶ್ರೀ, ಅಂಕಿತ, ಆಶಾ, ಸೃಷ್ಟಿ, ಸುಚಿತ್ರ ಇವರು ಕವನಗೋಷ್ಠಿ ಮತ್ತು ಕಥಾಗೋಷ್ಠಿಯಲ್ಲಿ ಭಾಗವಹಿಸಿ, ತಮ್ಮ ಸ್ವ ರಚಿತ ಕವನ ಮತ್ತು ಕಥೆಯನ್ನು ವಾಚಿಸಿದರು.
ಶಿಕ್ಷಕ ಸುಮನ್ ಯು. ಎಸ್ ಇವರು ಮಾರ್ಗದರ್ಶನ ನೀಡಿದ್ದರು. ವಿದ್ಯಾರ್ಥಿಗಳಿಗೆ ಮುಖ್ಯಶಿಕ್ಷಕರು ಹಾಗೂ ಅಧ್ಯಾಪಕ ವೃಂದದವರು ಅಭಿನಂದನೆ ಸಲ್ಲಿಸಿದರು.

Related posts

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಉಜಿರೆ ಎಸ್‌ಡಿಎಂ ವಸತಿ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಶೇ.98.17 ಫಲಿತಾಂಶ

Suddi Udaya

ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆ ಮತ್ತು ಪದವಿಪೂರ್ವ ವಿಭಾಗದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಆಯ್ಕೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗೀತಾ ಗಾಯನ ಸ್ಪರ್ಧೆ

Suddi Udaya
error: Content is protected !!