26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೆ.19(ನಾಳೆ): ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್‌ ನಿಲುಗಡೆ

ಬೆಳ್ತಂಗಡಿ: ಸೆ.19ರಂದು (ನಾಳೆ) ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕಲ್ಲೇರಿ ಟೌನ್ ಹಾಗೂ ಮುಗೇರಡ್ಕ ಫೀಡರುಗಳ ಹೊರೆಯನ್ನು ವಿಂಗಡಿಸಲು ಪ್ರತ್ಯೇಕವಾದ ಫೀಡರನ್ನು ನಿರ್ಮಿಸುವ ಹಾಗೂ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳ ಹೆಚ್.ಟಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:5.30ರ ತನಕ 11ಕೆವಿ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆ ತಿಳಿಸಿದೆ.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಅಳದಂಗಡಿ ಸ.ಪ.ಪೂ. ಕಾಲೇಜಿಗೆ ಕಂಪ್ಯೂಟರ್ ಸ್ಮಾರ್ಟ್ ತರಗತಿ ಉದ್ಘಾಟನೆ

Suddi Udaya

ಉಜಿರೆ: ಶ್ರೀ ಧ.ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ವ್ಯಾಪಾರ ಮೇಳ

Suddi Udaya

ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್ ಕಚೇರಿಗೆ ಕ್ಯಾ. ಬ್ರಿಜೇಶ್ ಚೌಟ ಭೇಟಿ:

Suddi Udaya

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಗೂಡ್ಸ್ ಟೆಂಪೋ

Suddi Udaya

ಸಿನಿಮಾರಂಗದ ಸೇವೆ : ಜಿ. ಕೃಷ್ಣ ಬೆಳ್ತಂಗಡಿ ಇವರಿಗೆ “ಡಾ. ಲೀಲಾವತಿ ಪ್ರಶಸ್ತಿ”

Suddi Udaya

ಡಿ.29-31: ಸುಲ್ಕೇರಿಯಲ್ಲಿ ಭಗವಾನ್ 1008 ಶ್ರೀ ನೇಮಿನಾಥ ಸ್ವಾಮಿ ಬಸದಿಧಾಮ ಸಂಪ್ರೋಕ್ಷಣ ಮಹೋತ್ಸವ

Suddi Udaya
error: Content is protected !!