38.6 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

ಧರ್ಮಸ್ಥಳ: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದಲ್ಲಿರುವ ನೇತ್ರಾವತಿ ನದಿಯಲ್ಲಿ ಸುಮಾರು 45-50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೋರ್ವರ ಮೃತದೇಹವು ಇಂದು (ಸೆ.೧೮ರಂದು) ಬೆಳಿಗ್ಗೆ ಪತ್ತೆಯಾಗಿದೆ.

ಮೃತದೇಹವು ಮಂಗಳೂರು ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಶವಗಾರದಲ್ಲಿದ್ದು, ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಯ 8277986447 ನಂಬರಿಗೆ ಮಾಹಿತಿ ನೀಡುವುದು.

Related posts

ಕಲ್ಲೇರಿ: ನಿಸರ್ಗ ರಿಕ್ಷಾ ಚಾಲಕ – ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಉಪ ವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್ ಹಾಗೂ ಕು. ಕಮಲರವರಿಗೆ ಮುಖ್ಯಮಂತ್ರಿ ಪದಕ ಪುರಸ್ಕಾರ

Suddi Udaya

ಚೆಕ್ ಬೌನ್ಸ್ ಪ್ರಕರಣ: ನ್ಯಾಯಾಲಯಕ್ಕೆ ಐದು ವರ್ಷ ಹಾಜರಾಗದ ಆರೋಪಿಯ ಬಂಧನ

Suddi Udaya

ಗೇರುಕಟ್ಟೆ: ಮಕ್ಕಳ ವಸಂತ ಚೈತನ್ಯ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ: ದ.ಕ. ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ಮಹಾಸಭೆ

Suddi Udaya

ನಾವೂರು : ಹಾಲು ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya
error: Content is protected !!