24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಅಂಡೆತಡ್ಕ : ಕರಾಯ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ಪ್ರತಿಭಾ ಕಾರಂಜಿ ಸ್ಪರ್ಧೆ

ಅಂಡೆತಡ್ಕ : ಕರಾಯ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ಪ್ರತಿಭಾ ಕಾರಂಜಿ ಸ್ಪರ್ಧೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಅಂಡೆತ್ತಡ್ಕದಲ್ಲಿ ಸೆ 18 ರಂದು ನಡೆಯಿತು.

ಹಿರಿಯರ ವಿಭಾಗದಲ್ಲಿ ಅಂಡೆತ್ತಡ್ಕ ಶಾಲೆ ಪ್ರಥಮ ಸ್ಥಾನ, ಜ್ಞಾನ ಭಾರತಿ ಶಾಲೆ ದ್ವಿತೀಯ ಸ್ಥಾನ ಪಡೆಯಿತು. ಕಿರಿಯರ ವಿಭಾಗದಲ್ಲಿ ಜ್ಞಾನ ಭಾರತಿ ಶಾಲೆ ಪ್ರಥಮ, ಅಂಡೆತ್ತಡ್ಕ ಶಾಲೆ ದ್ವಿತೀಯ ಸ್ಥಾನ ಪಡೆಯಿತು.

ವಿಜೇತರನ್ನು ಶಾಲಾ ಮುಖ್ಯೋಪಾಧ್ಯಾಯರು, ಹಾಗೂ ಅತಿಥಿಗಳು ಅಭಿನಂದಿಸಿದರು, ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ ಅಭಿನಂದಿಸಿದರು.

Related posts

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಸಹಾಯಕ ಪ್ರಾಧ್ಯಾಪಕಿ ಗೀತಾ ಏ.ಜೆ ರವರಿಗೆ ಪಿಎಚ್ ಡಿ ಪದವಿ

Suddi Udaya

ಮೇ. 13 ವಿಧಾನಸಭಾ ಚುನಾವಣಾ ಮತ ಎಣಿಕೆ: ದ.ಕ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

Suddi Udaya

ಕುತ್ಲೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಮಾ.6 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕಲ್ಮಂಜ : “ಸತ್ಯಶ್ರೀ ಬಾಲಗೋಕುಲ” ಉದ್ಘಾಟನೆ

Suddi Udaya
error: Content is protected !!