25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಶಿಕ್ಷಕರ ದಿನಾಚರಣೆ: ಪ್ರತಿಯೊಬ್ಬರೂ ಉನ್ನತವಾದ ಸ್ಥಾನದಲ್ಲಿ ಇರಬೇಕಾದರೆ ಮುಖ್ಯ ಕಾರಣ ಶಿಕ್ಷಕರು: ಕಿಶೋರ್ ಕುಮಾರ್

ಬೆಳ್ತಂಗಡಿ : ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಇಂದು ಶಿಕ್ಷಕರ ದಿನಾಚರಣೆ ಮತ್ತು ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಶಿಕ್ಷಕರನ್ನು ಗೌರವಿಸಲಾಯಿತು…ಸಭಾಧ್ಯಕ್ಷತೆಯನ್ನು ಲಯನ್ಸ್ ದೇವದಾಸ್ ಶೆಟ್ಟಿ ಹಿಬರೋಡಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಕಿಶೋರ್ ಕುಮಾರ್ ವಹಿಸಿದ್ದರು.

ಲಯನ್ಸ್ ಉಮೇಶ್ ಶೆಟ್ಟಿ ಮತ್ತು ಲಯನ್ ಅಮಿತಾನಂದ ಹೆಗ್ಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಶಸ್ತಿ ಪುರಸ್ಕೃತರಾದ ವಿಶ್ವನಾಥ್ ಗೌಡ ವಿಟ್ಲ , ಮಂಜುನಾಥ್ ಜಿ, ಮೋಹನ್ ಬಾಬು, ಕರಿಯಪ್ಪ ಇವರನ್ನು ಗೌರವಿಸಲಾಯಿತು.

ಸನ್ಮಾನಿತರ ಪರಿಚಯವನ್ನು ಲಯನ್ಸ್ ಪುಷ್ಪಾವತಿ ಎನ್ ನಾವರ, ಲಯನ್ಸ್ ಶುಭಾಷಿಣಿ, ಲಯನ್ಸ್ ಸುಂದರಿ ನಾಣ್ಯಪ್ಪ , ಲಯನ್ಸ್ ದೀಪ ಕಿರಣ್ ವಾಚಿಸಿದರು.

ಲಯನ್ಸ್ ವಸಂತ್ ಶೆಟ್ಟಿ, ಶ್ರದ್ಧಾ ವೇದಿಕೆ ಆಹ್ವಾನ ನೆರೆವೇರಿಸಿ ಲಯನ್ಸ್ ಧರಣೇಂದ್ರ ಕೆ ಜೈನ್ ಸಭಾ ಕಾರ್ಯಕ್ರಮ ನಿರ್ವಹಿಸಿದರು.. ಕಾರ್ಯದರ್ಶಿ ಲಯನ್ ಕಿರಣ್ ಕುಮಾರ್ ಶೆಟ್ಟಿ ಧನ್ಯವಾದ ಕೋರಿದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

Suddi Udaya

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಿಗೆ ಜೈನ ಸಮುದಾಯದಿಂದ ಮನವಿ

Suddi Udaya

ಕುತ್ರೋಟ್ಟು ನಿವಾಸಿ ಫಯಾಜ್ ಸ್ಥಳೀಯ ಮಹಿಳೆ ಜೊತೆ ನಾಪತ್ತೆ ಶಂಕೆ: ಫಯಾಜ್ ನ ಪತ್ನಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು -ಪ್ರಕರಣ ದಾಖಲು

Suddi Udaya

ಪೆರಾಲ್ದರಕಟ್ಟೆ ಮಸ್ಜಿದ್‌ನಲ್ಲಿ ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ದ ಜಾಗೃತಿ ಸಭೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಆಶ್ರಯದಲ್ಲಿ ಜಿಲ್ಲಾ ಇಂಟರ್ – ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya

ಲಾಯಿಲ: ಶಿವಪ್ಪ ಬೆರ್ಕೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya
error: Content is protected !!