September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್‌ಡಿಎಂ ಐಟಿ ಕಾಲೇಜಿನ ಗಣಿತ ವಿಭಾಗದ ಉಪನ್ಯಾಸಕಿ ಶೋಭಾ ಪಿ. ಜೀವಂದರ್ ರವರಿಗೆ ಪಿ.ಹೆಚ್.ಡಿ ಪದವಿ

ಉಜಿರೆ: ಶ್ರೀ ಧರ್ಮಸ್ಧಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಗಣಿತ ವಿಭಾಗದ ಉಪನ್ಯಾಸಕಿ ಶೋಭಾ ಪಿ. ಜೀವಂದರ್ ರವರಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಪಿ.ಹೆಚ್.ಡಿ ಪದವಿ ಪ್ರದಾನ ಮಾಡಿರುತ್ತದೆ.

ಶೋಭಾ ಜೀವಂದರ್ ರವರು ಎಂ.ಎಸ್.ಆರ್.ಐ.ಟಿ, ಬೆಂಗಳೂರಿನ ಗಣಿತಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಡಾ. ನೀರಜಾ ಮತ್ತು ಎಸ್‌ಡಿಎಂ ಐ.ಟಿ, ಉಜಿರೆಯ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ವಿದ್ಯಾ ಅವರ ಮಾರ್ಗದರ್ಶನದಲ್ಲಿ “ಮೆಥಮ್ಯಾಟಿಕಲ್ ಮೋಡಲಿಂಗ್ ಆಫ್ ನ್ಯಾನೋಫ್ಲೂಯಿಡ್ಸ್”(ಒಚಿಣhemಚಿಣiಛಿಚಿಟ ಒoಜeಟಟiಟಿg oಜಿ ಓಚಿಟಿoಜಿಟuiಜs) ವಿಷಯದ ಕುರಿತು ಸಂಶೋಧನ ಪ್ರಬಂಧ ಮಂಡಿಸಿದ್ದರು. ಇವರಿಗೆ ಕಾಲೇಜಿನ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು ಶುಭಹಾರೈಸಿದರು.

Related posts

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವತಿಯಿಂದ ಪಕ್ಷದ ಸಂಸ್ಥಾಪನಾ ದಿನಾಚರಣೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದ ವತಿಯಿಂದ “ಪೌಷ್ಟಿಕ ಆಹಾರ & ಆರೋಗ್ಯ ” ಕಾರ್ಯಕ್ರಮ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಅಧ್ಯಯನ ಪ್ರವಾಸ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಂದಾರು: ಮೈರೋಳ್ತಡ್ಕ ಶಿವ ಗೆಳಯರ ಬಳಗದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya
error: Content is protected !!