24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೆಳ್ತಂಗಡಿ ನಡಿಗುತ್ತು ನಿವಾಸಿ ಶ್ರೀಮತಿ ಪುಷ್ಪಾವತಿ ನಿಧನ

ಬೆಳ್ತಂಗಡಿ: ಇಲ್ಲಿಯ ನಡಿಗುತ್ತು ಮನೆಯ ಶ್ರೀಮತಿ ಪುಷ್ಪಾವತಿ (81ವ) ರವರು ಅಸೌಖ್ಯದಿಂದ ಸೆ.18ರಂದು ಸ್ವಗೃಹದಲ್ಲಿ ನಿಧನರಾದರು.

ಮೃತರು ಪುತ್ರರಾದ ಜಯಾನಂದ ಪೂಜಾರಿ, ನಾರಾಯಣ ಪೂಜಾರಿ, ಹರೀಶ್ ಪೂಜಾರಿ, ಪುತ್ರಿಯರಾದ ಬೇಬಿ, ರಜನಿ, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ನಿಡ್ಲೆ: ಆಗ್ರಿಲೀಫ್ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿ. ಹೊಸ ಕಾರ್ಖಾನೆಯ ಉದ್ಘಾಟನೆ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರಿಂದ ತೋಡಿನ ಹೂಳೆತ್ತುವ ಕಾರ್ಯಕ್ರಮ

Suddi Udaya

ಫೆ.19: ಬೆಳ್ತಂಗಡಿಯಲ್ಲಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಹೊಸ ಪರಿಕಲ್ಪನೆಯೊಂದಿಗೆ ಸಾಂಸ್ಕೃತಿಕ ವೈಭವ

Suddi Udaya

ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಿಂದ ಬಳಂಜ-ಡೆಂಜೋಲಿ- ಗರ್ಡಾಡಿ ರಸ್ತೆ ಅಭಿವೃದ್ಧಿಗೆ ರೂ. 2 ಕೋಟಿ ಅನುದಾನ ಬಿಡುಗಡೆ: ಜನರ ಬಹುದಿನದ ಬೇಡಿಕೆ ಈಡೇರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಗುರುವಾಯನಕೆರೆ: ಶಕ್ತಿನಗರದಲ್ಲಿ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಹರಿದ ನೀರು

Suddi Udaya

ಕಕ್ಕಿಂಜೆ: ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya
error: Content is protected !!