ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಕಾಶಿಪಟ್ನ: ಸಮೀಪದ ಕಾಡಿನಲ್ಲಿ ಆತ್ಮಹತ್ಯೆಗೆ ಶರಣಾದ ದಂಪತಿ, ಕಾರಣ ಪೋಲೀಸ್ ತನಿಖೆಯಿಂದ ತಿಳಿಯಬೇಕಷ್ಠೆ.

ಕಾಶಿಪಟ್ಟ: ಕಾಶಿಪಟ್ಟ ಗ್ರಾಮದ ಉರ್ದು ಗುಡ್ಡೆ ನಿವಾಸಿಗಳಾದ ನೋಣಯ್ಯ ಪೂಜಾರಿ(63 ವ) ಮತ್ತು ಅವರ ಪತ್ನಿ ಬೇಬಿ (46 ವ) ರವರು ಮನೆಯ ಸಮೀಪದ ಕಾಡಿನಲ್ಲಿ ಇಂದು(ಸೆ.19ರಂದು) ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ನೋಣಯ್ಯ ಪೂಜಾರಿಯವರು ಕಳೆದ 5 ವರ್ಷಗಳಿಂದ ತಲೆನೋವಿನಿಂದ ಬಳಲುತ್ತಿದ್ದರು ಹಾಗೂ ಪತ್ನಿ ಬೇಬಿಯವರು ಮಕ್ಕಳಿಲ್ಲದ ಕೊರಗಿನಲ್ಲಿದ್ದರು.ನೋಣಯ್ಯ ಪೂಜಾರಿಯವರ ಮೊದಲ ಪತ್ನಿ ಕಳೆದ ಹತ್ತು ವರ್ಷದ ಹಿಂದೆ ಸಾವನ್ನಪ್ಪಿದರು. ಬಳಿಕ ಬೇಬಿಯವರನ್ನು ವಿವಾಹವಾಗಿದ್ದರು.

ಮೊದಲನೆ ಪತ್ನಿಗೆ ಐದು ಗಂಡು, ಒಂದು ಹೆಣ್ಣು ಮಕ್ಕಳಿದ್ದರು. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಹಾಪ್ ಕಾಮ್ಸ್ ನಿರ್ದೇಶಕರಾಗಿ  ರತ್ನರಾಜ್ ಪೇರಂದಬೈಲ್ ಆಯ್ಕೆ        

Suddi Udaya

ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ (ಸಅ) ಅವಹೇಳನ ಪೋಸ್ಟ್ ಪ್ರಕರಣ; ಚೇತನ್ ಹೊದ್ದೆಟ್ಟಿ ವಿರುದ್ಧ ಅಕ್ಬರ್ ಬೆಳ್ತಂಗಡಿಯಿಂದ ದೂರು ದಾಖಲು

Suddi Udaya

ಗುರುವಾಯನಕೆರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಜಯ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯ ಪದಪ್ರದಾನ ಕಾರ್ಯಕ್ರಮ

Suddi Udaya

ನಿರಂಜನ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ಕಲ್ಲಿಕೊಟೆ(ಕೋಝಿ ಕೋಡ್) ನಲ್ಲಿ ಜೊಜಿಲಾ ದಿನಾಚರಣೆ : ನಿವೃತ್ತ ಯೋಧ ಡಾ. ಗೋಪಾಲ ಕೃಷ್ಣ ಕಾಂಚೋಡು ಭಾಗಿ

Suddi Udaya
error: Content is protected !!