23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪ್ರಧಾನಿ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳಾಲು ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ

ಬೆಳಾಲು: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇಲ್ಲಿ ಅವರ ದೀರ್ಘಾಯುಷ್ಯ ಹಾಗೂ ಉತ್ತಮ ಆರೋಗ್ಯಕ್ಕೆ ಬೆಳಾಲು ಬೂತ್178ರ ವತಿಯಿಂದ ಪೂಜೆ ಮತ್ತು ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಅಧ್ಯಕ್ಷೆ ಹಾಗೂ ಬೆಳಾಲು ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ, ಬೆಳಾಲು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಹಾಗೂ ಹಾಲಿ ಸದಸ್ಯ ಸತೀಶ್ ಎಳ್ಳುಗದ್ದೆ, ಶ್ರೀನಿವಾಸ್ ಗೌಡ ವಕೀಲರು, ಶ್ರೀ ಸೌಧ ಬೆಳಾಲು, ಬೂತ್ ನ ಕಾರ್ಯಕರ್ತರು ಪಾಲ್ಗೊಂಡಿದ್ದರು.

Related posts

ಇಂದಬೆಟ್ಟು-ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ಯುವ ಸಂಘಟನೆಯಿಂದ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಶ್ರಮದಾನ

Suddi Udaya

ಕೊಕ್ಕಡ ವಲಯದ ಅನಾರು ಕಾರ್ಯಕ್ಷೇತ್ರದ ದುರ್ಗ ಶ್ರೀ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಕಳೆಂಜ: ಶಾಲೆತ್ತಡ್ಕ ಸರಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬಳಿ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಕಡಿರುದ್ಯಾವರದಲ್ಲಿ ಗ್ರಾಮ ಒನ್ ನಾಗರಿಕ‌ ಸೇವಾ ಕೇಂದ್ರ ಉದ್ಘಾಟನೆ

Suddi Udaya
error: Content is protected !!