April 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

ಮಚ್ಚಿನ: 2023-24ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸೆ.19ರಂದು ಗ್ರಾಮ ಪಂಚಾಯತಿ ಸಮುದಾಯ ಭವನದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯನ್ ವಹಿಸಿ ಮಾತನಾಡಿ ಈ ವರ್ಷ ವ್ಯವಹಾರ 1.35 ಕೋಟಿ ನಡೆಸಿ 3.19 ಲಕ್ಷ ಲಾಭ ಗಳಿಸಿದೆ. ಶೇಕಡ 15ಡಿವಿಡೆಂಟ್ ಸದಸ್ಯರಿಗೆ ಶೇ 65 ಬೋನಸ್ ಘೋಷಿಸಿದರು. ಕಾರ್ಯಕ್ರಮದಲ್ಲಿ ಸಂಘದ ಕಾರ್ಯದರ್ಶಿ ಚಂದಪ್ಪ ಸಾಲಿಯಾನ್ ವಾರ್ಷಿಕ ವರದಿ ವಾಚಿಸಿದರು.

ಮಂಗಳೂರು ದ.ಕ ಹಾಲು, ಒಕ್ಕೂಟದ ವಿಸ್ತರಣಾಧಿಕಾರಿ ರಾಜೇಶ್ ಕಾಮತ್ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಮಾಧವ ನಾಯ್ಕ, ಹಾಲು ಒಕ್ಕೂಟ ಮಂಗಳೂರು ನಿರ್ದೇಶಕರಾದ ಪದ್ಮನಾಭ ಅರ್ಕಜೆ ನಿರ್ದೇಶಕರಾದ ವಿಶ್ವನಾಥ್ ಬಂಗೇರ, ನೋಣಯ್ಯ ಎಂ.ಕೆ., ಸದಾನಂದ ಪೂಜಾರಿ, ಹೆನ್ರಿ ರೋಡ್ರಿಗಸ್, ಶಿವರಾಮ ಬಂಗೇರ,

ವನಿತ ಜಯರಾಮ್, ಗುಲಾಬಿ, ರುಕ್ಕಿಣಿ, ಶಾಂತಮ್ಮ, ಮೋನಪ್ಪ ಮೂಲ್ಯ, ಯುವರಾಜ್ ಜೈನ್ ಉಪಸಿತರಿದ್ದರು. ಕಾರ್ಯದರ್ಶಿ ಚಂದಪ್ಪ ಸಾಲಿಯಾನ್ ವಂದಿಸಿದರು

Related posts

ಶಿರ್ಲಾಲು ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬೆಳ್ತಂಗಡಿ ವಕೀಲ ಮುರಳಿ ಬಿ. ದಂಪತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಲಾಯಿಲ ಬಿಜೆಪಿ ಬೆಂಬಲಿತ ಮಾಜಿ ಗ್ರಾಮ ಪಂಚಾಯತಿ ಸದಸ್ಯೆ ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರ ಅಧ್ಯಯನ ಪ್ರವಾಸ

Suddi Udaya

ಕಡಿರುದ್ಯಾವರ: ಕಾನರ್ಪ ಎಂಬಲ್ಲಿ ಕಾಡಾನೆ ದಾಳಿ, ಕೃಷಿ ನಾಶ

Suddi Udaya

ದಿ. ವೀರಪ್ಪ ನಲ್ಕೆ ಪುಣ್ಯ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಪುಸ್ತಕ, ಪೆನ್ನು ವಿತರಣೆ

Suddi Udaya

ಪಟ್ರಮೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ