25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಳಂಜ: ಛದ್ಮವೇಷ ಸ್ಪರ್ಧೆಯಲ್ಲಿ ಸತತ ಪ್ರಶಸ್ತಿ ಪಡೆದ ಬಳಂಜ ಶಾಲಾ ವಿದ್ಯಾರ್ಥಿ ಸಮ್ಯಕ್ ಜೈನ್

ಬಳಂಜ:ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಳಂಜದ ವಿದ್ಯಾರ್ಥಿ ಸಮ್ಯಕ್ ಜೈನ್ ಸತತ ಮೂರು ಬಾರಿ ಪೆರೋಡಿತ್ತಾಯಕಟ್ಟೆ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಿರಿಯ ವಿಭಾಗದ ಛದ್ಮವೇಷ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದು ಎಲ್ಲರ ಗಮನ ಸೆಳೆದಿದ್ದಾರೆ.

2022-23 ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ಸ್ಥಾನ, 2023-24 ವಲಯ ಮಟ್ಟದಲ್ಲಿ ಪ್ರಥಮ ಸ್ಥಾನ ಹಾಗೂ ತಾಲೂಕು ಮಟ್ಟದಲ್ಲಿ ತೃತೀಯ ಸ್ಥಾನ ಹಾಗೂ 2024-25 ವಲಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ವಿಜೇತನಾಗಿದ್ದಾರೆ.ಇವರು ನಾಲ್ಕೂರು ಗ್ರಾಮದ ಸಂತೋಷ್ ಜೈನ್ ಹಾಗೂ ಚೇತನರವರ ಸುಪುತ್ರ, ಪ್ರಸ್ತುತ ಬಳಂಜ ಶಾಲೆಯಲ್ಲಿ 4ನೇ‌ ತರಗತಿಯಲ್ಲಿ ಕಲಿಯುತ್ತಿದ್ದಾರೆ.

Related posts

ಗುರುವಾಯನಕೆರೆ: ಖಾಸಗಿ ಬಸ್ಸು ಡಿಕ್ಕಿ ಹೊಡೆದು ಪಾದಚಾರಿ ಸಾವು

Suddi Udaya

ಮರೋಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕಣಿಯೂರು 45ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾರಾವಿ ಗ್ರಾಮ ಸಭೆ: ಗ್ರಾಮದ ಅಭಿವೃದ್ಧಿಗೆ ಪೂರಕವಾಗಿ ಗ್ರಾಮಸ್ಥರ ಚರ್ಚೆ

Suddi Udaya

ಲಾಯಿಲ: ಶಿವಪ್ಪ ಬೆರ್ಕೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ವಿಶ್ವ ಔಷಧಿ ತಜ್ಞರ ದಿನಾಚರಣೆ: ಉಜಿರೆ ನಗರದಲ್ಲಿ ಜಾಗೃತಿ ರ‍್ಯಾಲಿ

Suddi Udaya
error: Content is protected !!