25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಹುಣ್ಸೆಕಟ್ಟೆ: ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕರಿಯಪ್ಪ ಇವರಿಗೆ ಗೌರವಾರ್ಪಣೆ

ಹುಣ್ಸೆಕಟ್ಟೆ: 2024-25 ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಸ.ಕಿ.ಪ್ರಾ ಶಾಲೆಯ ಮುಖ್ಯಶಿಕ್ಷಕರಾದ ಕರಿಯಪ್ಪ ರವರಿಗೆ ಶಾಲಾ ಎಸ್.ಡಿ.ಎಂ.ಸಿ ಪೋಷಕರು, ಶಿಕ್ಷಕರು, ಹಾಗೂ ಹುಣ್ಸೆಕಟ್ಟೆ ಶ್ರೀರಾಮ ಭಜನ ಮಂಡಳಿಯ ಸರ್ವ ಸದಸ್ಯರ ಪರವಾಗಿ ಸೆ.18ರಂದು ಶಾಲೆಯಲ್ಲಿ ಗೌರವಿಸಿ, ಸನ್ಮಾನಿಸಿ ಅಭಿನಂದಿಸಲಾಯಿತು.

Related posts

ಕಾಶಿಪಟ್ಣ: ಚಂಪಾ ಅಣ್ಣಿ ದೇವಾಡಿಗ ನಿಧನ

Suddi Udaya

ತನ್ನ ತಾಯಿಯನ್ನು ಎತ್ತಿಕೊಂಡು ಬಂದು ಮತಚಲಾಯಿಸಿದ ಮಗ: ಅನಾರೋಗ್ಯದ ನಡುವೆಯೂ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ ರೋಹಿಣಿ

Suddi Udaya

ಹೆದ್ದಾರಿ ಕಾಮಗಾರಿ ಅವಾಂತರ; ಮುಂಡಾಜೆಯ ಚಂದ್ರಶೇಖರ ಅಂಬಡ್ತ್ಯಾರು ರವರ ಮನೆಗೆ ನುಗ್ಗಿದ್ದ ನೀರು

Suddi Udaya

ಬೆಳ್ತಂಗಡಿ:ಮಹಿಳಾ ವೃಂದದ ನೂತನ ಕಟ್ಟಡ ಉದ್ಘಾಟನೆ

Suddi Udaya

ಅ.20 ರಂದು ಧರ್ಮಸ್ಥಳದಲ್ಲಿ ಸ್ನೇಹ ಕೂಟ

Suddi Udaya

ಮಡಂತ್ಯಾರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ

Suddi Udaya
error: Content is protected !!