September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿಸಂಘ-ಸಂಸ್ಥೆಗಳು

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮಕ್ಕೆ ಧ್ವಜಾರೋಹಣ ಮಾಡುವುದರೊಂದಿಗೆ ಈದ್ ಮಿಲಾದ್ ಜಾಥಾಕ್ಕೆ ಚಾಲನೆ ನೀಡಲಾಯಿತು.

ಬಟ್ಲಡ್ಕ ಜಮಾಅತ್ ಅಧ್ಯಕ್ಷ ಮುಹಮ್ಮದ್ ಬಂದಾರು ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಕ್ಕಳ ಕಾರ್ಯಕ್ರಮ ಈದ್ ಮಿಲಾದ್ ಜಾಥಾ ನಡೆಯಿತು.

ಸ್ಥಳೀಯ ಖತೀಬ್ ಮುಹಮ್ಮದ್ ಆಸಿಫ್ ಸಖಾಫಿ ಕಾರ್ಯಕ್ರಮ ಉದ್ಘಾಟಿಸಿದರು.
ವೇದಿಕೆಯಲ್ಲಿ ಉಪಾಧ್ಯಕ್ಷ ಸುಲೈಮಾನ್ ಬಂದಾರು, ಕೋಶಾಧಿಕಾರಿ ಈಸುಬು ಪೇರಲ್ತಪಲಿಕೆ, ಮಾಜಿ ಅಧ್ಯಕ್ಷ ಅಬೂಬಕ್ಕರ್ ಬಟ್ಲಡ್ಕ, ಎಸ್‌ವೈಎಸ್ ಬಟ್ಲಡ್ಕ ಯುನಿಟ್ ಅಧ್ಯಕ್ಷ ರಫೀಕ್ ಪೇರಲ್ತಪಲಿಕೆ ಉಪಸ್ಥಿತರಿದ್ದರು.

ಜತೆ ಕಾರ್ಯದರ್ಶಿ ಸಿದ್ದೀಕ್ ಪೇರಲ್ತಪಲಿಕೆ, ಸದಸ್ಯರಾದ ಸೈಪುದ್ದೀನ್, ಅಬ್ದುಲ್ ಹಮೀದ್ ನರಮಾಜೆ, ಇಸ್ಮಾಯಿಲ್ ಬಟ್ಲಡ್ಕ, ಇಸುಬು ದರ್ಕಾಸ್, ಅಬ್ದುಲ್ ಖಾದರ್ ದಲe, ಆದಂ ಪೇರಲ್ತಪಲಿಕೆ, ಹಬೀಬ್, ಎಸ್‌ಎ ಪ್ರಧಾನ ಕಾರ್ಯದರ್ಶಿ ಸವಾದ್ ಹಾಗೂ ಜಮಾಅತ್‌ನ ಎಲ್ಲಾ ಸದಸ್ಯರು ಹಾಗೂ ಮಹಿಳೆಯರು ಉಪಸ್ಥಿತರಿದ್ದರು

ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಬಟ್ಲಡ್ಕ ಸ್ವಾಗತಿಸಿದರು. ಎಸ್‌ಎಸ್‌ಎಫ್ ಪ್ರಧಾನ ಕಾರ್ಯದರ್ಶಿ ಸವಾದ್ ವಂದಿಸಿದರು.

ವರದಿ:ಮುಹಮ್ಮದ್ ಬಂದಾರು ಬಟ್ಲಡ್ಕ.

Related posts

ಕಿಲ್ಲೂರು ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ಗೆ ರೂ. 25 ಲಕ್ಷ ಅನುದಾನ ಮಂಜೂರು: ಪ್ರತಾಪ್ ಸಿಂಹ ನಾಯಕ್

Suddi Udaya

ಮಾ.24: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟ ಬೆಳ್ತಂಗಡಿಗೆ ಭೇಟಿ

Suddi Udaya

ಶ್ರೀ ಧ.ಮಂ.ಪ.ಪೂ. ಕಾಲೇಜಿನ ಉಪನ್ಯಾಸಕರ ಸಂಘದ ವತಿಯಿಂದ ಗ್ರಂಥಪಾಲಕ ಮನೋಹರ ಶೆಟ್ಟಿಯವರಿಗೆ ಸನ್ಮಾನ

Suddi Udaya

ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಮೂಡುಕೋಡಿ: ಪ್ರಗತಿಪರ ಕೃಷಿಕ ಶ್ರೀಧರ ಪೂಜಾರಿ ನಿಧನ

Suddi Udaya
error: Content is protected !!