25.7 C
ಪುತ್ತೂರು, ಬೆಳ್ತಂಗಡಿ
May 17, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ದ.ಕ. ಮತ್ತು ಉಡುಪಿ ಜಿಲ್ಲಾ ಲೈವ್ ಅಸೋಸಿಯೇಶನ್ ಅಧ್ಯಕ್ಷರಾಗಿ ದಿವ್ಯವರ್ಮಾ, ಕಾರ್ಯದರ್ಶಿಯಾಗಿ ಶರತ್ ಎಂ. ಗೌಡ ಬೆಳ್ತಂಗಡಿ ಆಯ್ಕೆ

ಬೆಳ್ತಂಗಡಿ: ಲೈವ್ ಅಸೋಸಿಯೇಶನ್ ದ.ಕ. ಮತ್ತು ಉಡುಪಿ ಅಸ್ತಿತ್ವಕ್ಕೆ ಬಂದಿದ್ದು ನೂತನ ಅಧ್ಯಕ್ಷರಾಗಿ ದಿವ್ಯವರ್ಮಾ ಮೂಡುಬಿದಿರೆ ಹಾಗೂ ಕಾರ್ಯದರ್ಶಿಯಾಗಿ ಶರತ್ ಎಂ. ಗೌಡ ಬೆಳ್ತಂಗಡಿ, ಕೋಶಾಧಿಕಾರಿಯಾಗಿ ರಾಮಚಂದ್ರ ಬರೆಪ್ಪಾಡಿ ಆಯ್ಕೆಯಾಗಿದ್ದಾರೆ.

ಸೆ.17ರಂದು ಕಾರ್ಕಳ ಬಂಡಿಮಠ ಶ್ರೀ ಮೂಡುಮಹಾಗಣಪತಿ ಕಲಾಮಂದಿರದಲ್ಲಿ ಲೈವ್ ಅಸೋಸಿಯೇಶನ್ ಕುರಿತು ಜರುಗಿದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಉಪಾಧ್ಯಕ್ಷರಾಗಿ ಸಂತೋಷ್ ಹಿರಿಯಡ್ಕ ಹಾಗೂ ಗಣೇಶ್ ಮಂಗಳೂರು, ಜೊತೆ ಕಾರ್ಯದರ್ಶಿಯಾಗಿ ಸುನಿಲ್ ಬೈಂದೂರು ಹಾಗೂ ಪ್ರದೀಪ್ ಪೂಜಾರಿ ಬಂಟ್ವಾಳ, ಕ್ರೀಡಾ ಕಾರ್ಯದರ್ಶಿಯಾಗಿ ರಾಘವ ಮೂಡುಬಿದಿರೆ ಅವರನ್ನು ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ವಾಲ್ಟರ್ ನಂದಳಿಕೆ ಮತ್ತು ಗೌರವ ಸಲಹೆಗಾರರಾಗಿ ಪದ್ಮಪ್ರಸಾದ್ ಜೈನ್ ಅವರನ್ನು ಆಯ್ಕೆ ಮಾಡಲಾಯಿತು.

Related posts

ಜು.11: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 15ನೇ ನೂತನ ಶಾಖೆ ಮಡಂತ್ಯಾರಿನಲ್ಲಿ ಉದ್ಘಾಟನೆ

Suddi Udaya

ಶಿರ್ಲಾಲು ರಮಾನಂದ ಟೈಲರ್ ನಿಧನ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದಲ್ಲಿ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

Suddi Udaya

ದ.ಕ. ಸ.ಹಾ.ಉ. ಒಕ್ಕೂಟದ ನೂತನ ಜಿಲ್ಲಾ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಯಕ್ಷಧ್ರುವ ಪಟ್ಣ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವ ಡಿ.2: ಉಜಿರೆ ರಥಬೀದಿಯಲ್ಲಿ ” ಯಕ್ಷ ಸಂಭ್ರಮ-2023″

Suddi Udaya
error: Content is protected !!