ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿಗುರುವಾಯನಕೆರೆ ನಿವಾಸಿ ಜಿ. ಅಬ್ದುಲ್ ಹಮೀದ್ ನಿಧನ by Suddi UdayaSeptember 19, 2024September 19, 2024 Share0 ಬೆಳ್ತಂಗಡಿ : ಗುರುವಾಯನಕೆರೆ ನಿವಾಸಿ ಜಿ. ಅಬ್ದುಲ್ ಹಮೀದ್(58ವ) ಅಸೌಖ್ಯದಿಂದ ಸೆ.19 ರಂದು ನಿಧನ ಹೊಂದಿದರು. ಮೃತರು ಪತ್ನಿ ಮೂವರು ಪುತ್ರರು, ಓರ್ವೆ ಪುತ್ರಿಯನ್ನು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿರುತ್ತಾರೆ. Share this:PostPrintEmailTweetWhatsApp