34.3 C
ಪುತ್ತೂರು, ಬೆಳ್ತಂಗಡಿ
March 29, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕಿರಿಯರ ಅಥ್ಲೆಟಿಕ್ ಕ್ರೀಡಾಕೂಟ: ಅದ್ವಿಕ ಕೆ.ಪಿ. ರವರಿಗೆ ಚಿನ್ನದ ಪದಕ

ಬೆಳ್ತಂಗಡಿ: ಮೈಸೂರು ಚಾಮುಂಡಿ ವಿಹಾರ ಮೈದಾನದಲ್ಲಿ ಸೆ.17ರಂದು ಮುಕ್ತಾಯಗೊಂಡ ರಾಜ್ಯಮಟ್ಟದ ಕಿರಿಯರ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ 14ರ ವಯೋಮಿತಿಯ ಬಾಲಕಿಯರಲ್ಲಿ ಸೈಂಟ್ ಆಗ್ನೇಸ್ ಶಾಲೆಯ ೭ನೇ ತರಗತಿಯ ಅದ್ವಿಕ ಕೆ.ಪಿ. ರವರು ಟ್ರಯಥ್ಲಾನ್ (Trayathlon) ಬಿ ವಿಭಾಗದಲ್ಲಿ 2473 ಅಂಕ ಪಡೆದು ಚಿನ್ನದ ಪದಕ ಪಡೆದು ಅತ್ಯುತ್ತಮ ಅಥ್ಲೆಟ್ ಪ್ರಶಸ್ತಿ ಪಡೆದು, ಅ.೧೯ರಿಂದ ಹೈದರಾಬಾದ್‌ನ ವಿಜಯವಾಡದಲ್ಲಿ ನಡೆಯಲಿರುವ ದಕ್ಷಿಣ ಭಾರತ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಡಾ. ಅರುಣ್ ಕುಮಾರ್ ಮತ್ತು ಗೀತಾ ಪಾಲೇರ್ ದಂಪತಿ ಪುತ್ರಿ. ದಿನೇಶ್ ಕುಂದರ್ ಇವರಲ್ಲಿ ತರಬೇತಿ ಪಡೆಯುತ್ತಿದ್ದಾರೆ. ವೇಣೂರು ಕುಂಡದಬೆಟ್ಟು ದಿ. ನಾರಾಯಣ ಮತ್ತು ವಾರಿಜಾ ದಂಪತಿಗಳ ಮೊಮ್ಮಗಳು.

Related posts

ಬಳಂಜ ಬದಿನಡೆ ಕ್ಷೇತ್ರಕ್ಕೆ ಶ್ರೀ ಸಾಯಿ ಗುರೂಜಿ ಭೇಟಿ

Suddi Udaya

ನಾವರ: ಡೆಂಗ್ಯೂ ವಿರೋಧ ಮಾಸಾಚರಣೆ ಮನೆ ಮನೆಗೆ ಭೇಟಿ ಹಾಗೂ ಮುಂಜಾಗೃತ ಮಾಹಿತಿ ಕಾರ್ಯಕ್ರಮ

Suddi Udaya

ಹಳೆಕೋಟೆ ಮನೆಯಲ್ಲಿ ನಡೆದ ಬಂಗೇರರ ಅಂತಿಮ ವಿಧಿ-ವಿಧಾನ: ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶಕ್ಕೆ ಅವಕಾಶ: ವರ್ತಕರಿಂದ ಅಂಗಡಿ-ಮುಂಗಟ್ಟು ಬಂದ್ ಮಾಡಿ ಗೌರವ

Suddi Udaya

ಡಿ.5: ವಿದ್ಯುತ್ ನಿಲುಗಡೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮ ಕಲಶೋತ್ಸವ

Suddi Udaya

ಕಳಸ ನದಿಯಲ್ಲಿ ಮುಳುಗಿದ ಯುವಕನ ದೇಹ ಪತ್ತೆ; ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ಘಟಕದ ಸ್ವಯಂಸೇವಕರು

Suddi Udaya
error: Content is protected !!