27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಕಸ್ತೂರಿ ರಂಗನ್ ವರದಿ ಅನುಷ್ಠಾನದ ಬಗ್ಗೆ ಸಚಿವರಿಂದ ಸಭೆ: ಶಾಸಕ ಹರೀಶ್ ಪೂಂಜ ಭಾಗಿ

ಬೆಳ್ತಂಗಡಿ, ರಾಜ್ಯದಲ್ಲಿ ಕಸ್ತೂರಿ ರಂಗನ್ ವರದಿಯನ್ನು ಅನುಷ್ಠಾನಕ್ಕೆ ತರುವ ವಿಚಾರದ ಬಗ್ಗೆ ಬೆಂಗಳೂರಿನ ವಿಧಾನಸೌಧದಲ್ಲಿ ಕರ್ನಾಟಕ ರಾಜ್ಯ ಅರಣ್ಯ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರ ನೇತೃತ್ವದಲ್ಲಿ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಕಸ್ತೂರಿ ರಂಗನ್ ವರದಿಯ ವ್ಯಾಪ್ತಿಗೆ ಬರುವ ಪ್ರದೇಶ ಗಳ ಶಾಸಕರುಗಳು ಭಾಗವಹಿಸಿದ್ದರು.

ಸಮಾಲೋಚನಾ ಸಭೆಯಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಭಾಗವಹಿಸಿ,ಈ ವರದಿಯ ಅನುಷ್ಟಾನದಿಂದಾಗಿ ಬೆಳ್ತಂಗಡಿ ತಾಲೂಕಿನ ಅನೇಕ ಗ್ರಾಮಗಳ ರೈತರು ಹಾಗು ನಿವಾಸಿಗಳಿಗೆ ತೊಂದರೆಯುಂಟಾಗುವುದರಿಂದ ಈ ವರದಿಯನ್ನು ಅನುಷ್ಠಾನಗೊಳಿಸಬಾರದೆಂದು ಅಭಿಪ್ರಾಯವನ್ನು ತಿಳಿಸಿದರು.

Related posts

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬಳಂಜ ಬೊಂಟ್ರೋಟ್ಟು ಗುತ್ತು ಮನೆತನದ ಶಾಂಭವಿ ಅನಾರೋಗ್ಯದಿಂದ ನಿಧನ

Suddi Udaya

ಉಜಿರೆ: ಪ್ರಕಾಶ್ ಎಲೆಕ್ಟ್ರಾನಿಕ್ಸ್ ಹಾಗೂ ಫರ್ನಿಚರ್ ಮಳಿಗೆಯಲ್ಲಿ ಪ್ರೆಸ್ಟೀಜ್ ಕಂಪನಿಯ ನವೀನ ಮಾದರಿಯ ಎಂಡ್ಯೂರ ಪ್ರೊ ಮಿಕ್ಸರ್ ಗ್ರೈಂಡರ್ ಬಿಡುಗಡೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಜೆ ಇ ಇ ಮೈನ್ಸ್ ನಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ವಿಪರೀತ ಮಳೆ ಕಾರಣ ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ

Suddi Udaya

ಪೆರಾಡಿ : ಪಾಡಿ ನಿವಾಸಿ ವಸಂತ್ ಪೂಜಾರಿ ನಿಧನ

Suddi Udaya
error: Content is protected !!