ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ನಿಡ್ಲೆ: ತಲೇಕಿ ಎಂಬಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

ನಿಡ್ಲೆ : ಇಲ್ಲಿಯ ತಲೇಕಿ ಸತ್ಯವತಿ ಎಂಬವರ ತೋಟಕ್ಕೆ ಸೆ.18ರಂದು ರಾತ್ರಿ ಕಾಡಾನೆ ದಾಳಿ ಮಾಡಿ ಅಡಿಕೆ, ಬಾಳೆ ಗಿಡಗಳಿಗೆ ಹಾನಿ ಮಾಡಿದೆ. ಇದು ಇತ್ತೀಚೆಗೆ ಮೂರನೇ ಬಾರಿ ಈ ತೋಟಕ್ಕೆ ದಾಳಿಯಿಟ್ಟಿರುವುದು.

ಹಲವು ಸಮಯಗಳಿಂದ ಧರ್ಮಸ್ಥಳ, ಪುದುವೆಟ್ಟು, ನಿಡ್ಲೆ ಪರಿಸರದಲ್ಲಿ ತಿರುಗಾಡುತ್ತಿರುವ ಕಾಡಾನೆ ರಾತ್ರಿ ಸಮಯ ತೋಟಕ್ಕೆ ದಾಳಿಯಿಟ್ಟು ಹಾಳುಗೆಡಹುತ್ತಿದೆ. ಆದಷ್ಟು ಬೇಗ ಅರಣ್ಯ ಇಲಾಖೆಯವರು ಈ ಬಗ್ಗೆ ಕ್ರಮ ಕೈಗೊಳ್ಳಬೇಕೇಂಬುದು ನಾಗರಿಕರ ಆಗ್ರಹವಾಗಿದೆ.

Related posts

ಗುರುವಾಯನಕೆರೆಯಲ್ಲಿ ನಿಲ್ಲಿಸಿದ ರೂ.68 ಸಾವಿರ ಮೌಲ್ಯದ ಮೋಟಾರ್ ಸೈಕಲ್ ಕಳವು

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್‌ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

Suddi Udaya

ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಕೆ ಎನ್ ಆಯ್ಕೆ

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಕೊರಂ ಕೊರತೆ : ಮೇಲಂತಬೆಟ್ಟು ಗ್ರಾಮ ಸಭೆ ಮುಂದೂಡಿಕೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಕ್ರೈಸ್ತ ಶಿಕ್ಷಣ ದಿನ

Suddi Udaya
error: Content is protected !!