28.6 C
ಪುತ್ತೂರು, ಬೆಳ್ತಂಗಡಿ
March 31, 2025
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಡೇವಿಡ್ ಜೈಮಿ ಕೊಕ್ಕಡ ರವರಿಗೆ ನೋಬೆಲ್ ವರ್ಲ್ಡ್ ರೆಕಾರ್ಡ್ಸ್ ವಿಶ್ವ ದಾಖಲೆ

ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಕೃಷಿಕರಾದ ಡೇವಿಡ್ ಜೈಮಿ ಕೊಕ್ಕಡರವರು ಜಲ ಸಂರಕ್ಷಣಾ ವಿಧಾನ, ವಿಚಾರಗಳನ್ನು ಜನರಿಗೆ ತಲುಪಿಸಿ ಅಭಿಯಾನ ಜಾಗೃತಿ ಮೂಡಿಸಿ ಬಹಳಷ್ಟು ಜನರು ಅವರ ಮಳೆ ನೀರು ಕೊಯ್ಲು ಫಿಲ್ಟರ್ ಬಳಸಿಕೊಂಡು ಬಾವಿ ಬೋರ್ವೆಲ್‌ಗೆ ಮರುಪೂರಣ ಮಾಡಿ ಅಂತರ್ಜಲ ವೃದ್ಧಿಯಲ್ಲಿ ತೊಡಗಿರುತ್ತಾರೆ.

ಅವರು ಅಳವಡಿಸಿರುವ ಆರು ಜಲ ಸಂರಕ್ಷಣಾ ವಿಧಾನಗಳು ಹಿಂದೆಯೇ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ನಲ್ಲಿ ವಿಶ್ವದಾಖಲೆಯಾಗಿ ಪ್ರಸಿದ್ಧಿಯನ್ನು ಪಡೆದಿರುತ್ತದೆ. ಈಗ ಇನ್ನೂ ಎರಡು ವಿಧಾನಗಳನ್ನು ಹೆಚ್ಚಿಸಿ ತಮ್ಮ ಕೃಷಿ ಭೂಮಿಯಲ್ಲಿ ಎಂಟು ವಿಧಾನಗಳನ್ನು ಅಳವಡಿಸಿದ್ದು ಅಷ್ಟು ವಿಧಾನಗಳು ನೋಬೆಲ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ವಿಶ್ವ ದಾಖಲೆ ಆಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಜಿಲ್ಲಾ ಮಟ್ಟದ ಭಾವೈಕ್ಯತೆ ಮಕ್ಕಳ ಮೇಳ: ಕುಂಭಶ್ರೀ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಅಳದಂಗಡಿ: ರಿಕ್ಷಾ ಮತ್ತು ಇನೋವಾ ಕಾರು ಮಧ್ಯೆ ಅಪಘಾತ ಪ್ರಯಾಣಿಕರಿಗೆ ಗಾಯ

Suddi Udaya

ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಬಳಂಜ: ಇಂದು (ಮಾ.2) ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕ ಅಗೇಲು ಸೇವೆ

Suddi Udaya

ಬೆಳ್ತಂಗಡಿ, ಪುತ್ತೂರು ಮತ್ತು ಬಂಟ್ವಾಳದ ಹಲವು ಕಡೆ ಎನ್‌ಐಎ ದಾಳಿ

Suddi Udaya

ಉಳ್ತೂರಿನಲ್ಲಿ ಶಾಂತಿಯುತ ಬಕ್ರೀದ್ ಆಚರಣೆ

Suddi Udaya
error: Content is protected !!