26.1 C
ಪುತ್ತೂರು, ಬೆಳ್ತಂಗಡಿ
March 31, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆ ಶಿಬಿರ

ಬೆಳ್ತಂಗಡಿ: ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವ ಪ್ರಕ್ರಿಯೆಯನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ಸೆ.೧೭ರಂದು ನಡೆಸಲಾಯಿತು.

ಶಿಬಿರವನ್ನು ತಾಲೂಕು ವಿಕಲಚೇತನರ ಮೇಲ್ವಿಚಾರಕ (MRW) ಜೋನ್ ಬ್ಯಾಪಿಸ್ಟ್ ರವರ ಮಾರ್ಗದರ್ಶನದಲ್ಲಿ ನಡೆಸಲಾಯಿತು.

ನಗರ ಪುನರ್ವಸತಿ ಕಾರ್ಯಕರ್ತರು ನಗರ ಪಂಚಾಯತ್ ಬೆಳ್ತಂಗಡಿ ಹಾಗೂ ತಾಲೂಕಿನ ವಿವಿಧ ಗ್ರಾಮ ಪಂಚಾಯತ್‌ಗಳ ಗ್ರಾಮೀಣ ಪೂರ್ವಸತಿ ಕಾರ್ಯಕರ್ತರ ಸಹಕಾರದೊಂದಿಗೆ, ವೆನ್ಲಾಕ್ ಆಸ್ಪತ್ರೆಯ ವೈದ್ಯಕೀಯ ಮಂಡಳಿಯ ವೈದ್ಯರ ಮೂಲಕ ಹಾಗೂ ಸಿಬ್ಬಂದಿ ವರ್ಗದವರ ಉಪಸ್ಥಿತಿಯಲ್ಲಿ ತಾಲೂಕಿನ ಅನೇಕ ವಿಶೇಷ ಚೇತನರ ಮತ್ತು ಮಾನಸಿಕ ವಿಕಲಚೇತನರಿಗೆ ಸಿಗಬೇಕಾದ ಸರ್ಕಾರ ಸೌಲಭ್ಯ ಯೋಜನೆಗಳನ್ನು ಪಡೆದುಕೊಳ್ಳಲು ಸಹಕಾರಿಯಾಗಲು ಗುರುತಿನ ಚೀಟಿ ನೀಡಲಾಯಿತು.

Related posts

ಆಮಂತ್ರಣ ವೇದಿಕೆ ತಾಲೂಕು ಪದಗ್ರಹಣ ಮತ್ತು ಮುದ್ದು ಮಕ್ಕಳ ಫೋಟೋ ಸ್ಪರ್ಧೆ ಬಹುಮಾನ ವಿತರಣೆ

Suddi Udaya

ಉಜಿರೆ: ಪಾರ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ತೋಟತ್ತಾಡಿ: ಬೈಲಂಗಡಿ ಅರಮನೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆ

Suddi Udaya

ಮಚ್ಚಿನ : ಕಲಾಯಿ ರಸ್ತೆ ಪುಂಚಪಾದೆಯಲ್ಲಿ ವಾರಿಸುದಾರರಿಲ್ಲದೆ ಪತ್ತೆಯಾದ ಎರಡು ಬೈಕ್ ಗಳು

Suddi Udaya

ಬೆಳ್ತಂಗಡಿ : ಆಭರಣ ಜ್ಯುವೆಲರಿಗೆ ಐಟಿ ದಾಳಿ ಪ್ರಕರಣ: ಬೆಳ್ತಂಗಡಿ ಆಭರಣ ಶಾಪ್ ನ ಐಟಿ ದಾಳಿ ಮುಕ್ತಾಯ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ