24.6 C
ಪುತ್ತೂರು, ಬೆಳ್ತಂಗಡಿ
May 24, 2025
ಆಯ್ಕೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಪದವಿಪೂರ್ವ ಶಿಕ್ಷಣ ಇಲಾಖೆ ಪ್ರಾಯೋಜಿತ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಗಳಿಸಿದ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಐದು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಬಾಲಕರ ವಿಭಾಗದಲ್ಲಿ ಸೃಜನ್, ರಕ್ಷಿತ್ ಹಾಗೂ ಬಾಲಕಿಯರ ವಿಭಾಗದಲ್ಲಿ ಅತಿಶ್ರಯ, ತಸ್ವಿತಾ, ಕ್ರಿಶಲ್ ಲೋಬೊ ಆಯ್ಕೆಯಾಗಿರುತ್ತಾರೆ.

Related posts

ಪಿಲ್ಯ: ಉದ್ಯಮಿ ಆರಿಸ್ ಬಿಜೆಪಿ ಸೇರ್ಪಡೆ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya

ಜ.18: ಗೇರುಕಟ್ಟೆ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ರವರ ಉರೂಸ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ನೂತನ ಅಧ್ಯಕ್ಷರಾಗಿ ಕೆ ವೈ ರವಿಕುಮಾರ್, ಕಾರ್ಯದರ್ಶಿಯಾಗಿ ತನಿಯಪ್ಪ ರಾಣ್ಯ ಆಯ್ಕೆ

Suddi Udaya

ಮುಂಡಾಜೆ: ಕಂದಕಕ್ಕೆ ಉರುಳಿದ ಕಾರು

Suddi Udaya
error: Content is protected !!