24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಉಜಿರೆ: ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಶ್ರೀ ಶಾರದಾ ಪೂಜಾ ಸಮಿತಿ ಉಜಿರೆ ಇದರ ನೇತೃತ್ವದಲ್ಲಿ ೪೪ನೇ ವರ್ಷದ ಶ್ರೀ ಶಾರದಾ ಪೂಜೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಶ್ರೀ ಶಾರದಾ ಮಂಟಪ ಉಜಿರೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಯು. ಶರತ್‌ಕೃಷ್ಣ ಪಡ್ವೆಡ್ನಾಯ, ಎಂಎಲ್‌ಸಿ ಕೆ. ಪ್ರತಾಪಸಿಂಹ ನಾಯಕ್, ಸಮಿತಿ ಅಧ್ಯಕ್ಷ ಎನ್. ಮಾಧವ ಹೊಳ್ಳ, ಉಪಾಧ್ಯಕ್ಷರಾದ ಹುಕುಮ್ ರಾಮ್ ಪಟೇಲ್, ಕೋಶಾಧಿಕಾರಿಗಳಾದ ಲಕ್ಷ್ಮಣ ಸಫಲ್ಯ, ಶಿವಪ್ರಕಾಶ್ ಸೂರ್ಯ ಉಪಸ್ಥಿತರಿದ್ದರು. ಸಂಜೀವ ಶೆಟ್ಟಿ ಕುಂಠಿನಿ ಕಾರ್ಯಕ್ರಮ ನಿರೂಪಿಸಿದರು.

Related posts

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿ ಫಾತಿಮಾತ್ ರಾಫಿಯಾ ರಿಗೆ ದ್ವಿತೀಯ ಸ್ಥಾನ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ದೇವರ ಪ್ರತಿಷ್ಠಾಪನೆ ಹಾಗೂ ಶ್ರೀರಾಮ ಮಂದಿರ ಲೋಕಾರ್ಪಣೆ: ದೀಪಾಲಂಕಾರದ ಮೂಲಕ ಸಂಭ್ರಮಾಚರಣೆಗೆ ಸಜ್ಜಾಗುತ್ತಿರುವ ಮಡಂತ್ಯಾರುವಿನ ಅಂಗಡಿ ಮುಂಗಟ್ಟುಗಳು

Suddi Udaya

ಕೊಕ್ಕಡ: 9/11 ಆದೇಶ ವಿರೋಧಿಸಿ ಪಂಚಾಯತ್ ಮಟ್ಟದಲ್ಲಿ ಅಥವಾ ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ಅನುಮೋದನೆ ನೀಡುವಂತೆ ನಿರ್ಣಯ

Suddi Udaya

ಕಾಶಿಪಟ್ಣ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಜೇಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಹಲವಾರು ಜನೋಪಯೋಗಿ ಕಾರ್ಯಕ್ರಮ

Suddi Udaya
error: Content is protected !!