33.4 C
ಪುತ್ತೂರು, ಬೆಳ್ತಂಗಡಿ
March 31, 2025
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬಂದಾರು ಗ್ರಾ.ಪಂ.ನಲ್ಲಿ ವಿವಿಧ ಕೃಷಿಯ ಮಾಹಿತಿ ಕಾರ್ಯಕ್ರಮ

ಬಂದಾರು: ಗ್ರಾಮ ಪಂಚಾಯತ್ ಬಂದಾರು ಹಾಗೂ ಮೈ ಲೈಫ್ ಸ್ಟೈಲ್ ಆಗ್ರೋ ಕೇರ್ ಸಹಾಭಾಗಿತ್ವದಲ್ಲಿ ಸೆ.೧೯ರಂದು ಬಂದಾರು ಪಂಚಾಯತ್ ಸಭಾಂಗಣದಲ್ಲಿ ವಿವಿಧ ಕೃಷಿಯ ಮಾಹಿತಿ ಕಾರ್ಯಕ್ರಮ ನಡೆಯಿತು.

ಸಲೀಂ ನೆಟ್ಟನ, ಸಹನಾ ಗುಂಡ್ಯ, ಸಿರಾಜ್ ರವರು ಆರ್ಗಾನಿಕ್ ಕೃಷಿ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಬಂದಾರು ಪಂಚಾಯತ್ ಉಪಾಧ್ಯಕ್ಷೆ ಪುಷ್ಪವತಿ, ಪಂಚಾಯತ್ ಸದಸ್ಯರುಗಳು, ಪಂಚಾಯತ್ ಸಿಬ್ಬಂದಿಗಳು, ಕೃಷಿಕರು ಉಪಸ್ಥಿತರಿದ್ದರು. ಮೋಹನ್ ಗೌಡ ಕಾರ್ಯಕ್ರಮ ನಿರ್ವಹಿಸಿದರು.

Related posts

ಬೆಳ್ತಂಗಡಿ: ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರಿಂದ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಗುತ್ತಿಗಾರು ಫಾ. ಆದರ್ಶ್ ಜೋಸೆಫ್ ರವರಿಗೆ ಹ್ಯೂಮನಿಟೆರಿಯನ್ ಎಕ್ಸಲೆನ್ಸ್ ಅವಾರ್ಡ್

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಗೋಕರ್ಣ ಶ್ರೀ ಭಾರತಿ ಪತ್ರಧಾಮ, ವಿಷ್ಣುಗುಪ್ತ ವಿಶ್ವ ವಿದ್ಯಾಪೀಠಕ್ಕೆ ಸ್ಕ್ಯಾನರ್ ಕೊಡುಗೆ

Suddi Udaya

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಗೆ ಸಭಾಧ್ಯಕ್ಷ ಯು.ಟಿ.ಖಾದರ್ ಭೇಟಿ

Suddi Udaya

ಉಳ್ಳಾಲ ಖಾಝಿಯಾಗಿ ಶೈಖುನಾ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ನೇಮಕ

Suddi Udaya

ನಾರಾವಿ ಉ.ಪ್ರಾಥಮಿಕ ಶಾಲೆ: ಪುಸ್ತಕ ವಿತರಣೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ