27.8 C
ಪುತ್ತೂರು, ಬೆಳ್ತಂಗಡಿ
May 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಕಲ್ಮಂಜ: ಅಕ್ಷಯ ನಗರದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಕಲ್ಮಂಜ ಗ್ರಾಮದ ಅಕ್ಷಯನಗರದ ನಿವಾಸಿ ತನಿಯ (67ವ) ಎಂಬವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು (ಸೆ.19) ವರದಿಯಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.

ಮೃತರ ಪತ್ನಿ ಮೂರು ತಿಂಗಳ ಹಿಂದೆ ನಿಧನವಾಗಿದ್ದು, ಓರ್ವೆ ಪುತ್ರಿಯನ್ನು ಅಗಲಿದ್ದಾರೆ.ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದೆ ಎಂದು ತಿಳಿದು ಬಂದಿದೆ.

Related posts

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಆಟಿದ ಆಯನ ವಿಶೇಷ ಕಾರ್ಯಕ್ರಮ

Suddi Udaya

ಗುಂಡೂರಿ: ಗುಡ್ಡ ಜರಿದು ಮನೆ ಬದಿಯಲ್ಲಿ ಬಿದ್ದ ಮಣ್ಣಿನ ರಾಶಿಯ ತೆರವು ಕಾರ್ಯ

Suddi Udaya

ಸುಲ್ಕೇರಿಮೊಗ್ರು: ಕೇದುಕುಲೆಂಜಿ ನಿವಾಸಿ ಅಪ್ಪಿ ನಿಧನ

Suddi Udaya

ಮಚ್ಚಿನ: ಅಂಗನವಾಡಿ ಶಾಲಾ ಮಕ್ಕಳಿಗೆ ಭಜನೆ ಪುಸ್ತಕ ವಿತರಣೆ

Suddi Udaya

ನಾರಾವಿ ಭಾರತೀಯ ಜೈನ್ ಮಿಲನ್ ವತಿಯಿಂದ ವಿಶೇಷ ಆಟಿದ ಕೂಟ, ಆಹಾರೋತ್ಸವ, ವಸ್ತು ಪ್ರದರ್ಶನ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಇಲಾಖಾ ಅಧಿಕಾರಿಗಳು ಗೈರಾದ ಹಿನ್ನಲೆ ಕೊಕ್ಕಡ ಗ್ರಾ.ಪಂ ತ್ರೈಮಾಸಿಕ ಕೆ.ಡಿ.ಪಿ ಸಭೆ ರದ್ದು

Suddi Udaya
error: Content is protected !!