23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿ

ದೆಹಲಿಯ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗ ಸದಸ್ಯ ಧನ್ಯ ಕುಮಾರ್ ಜಿನ್ನಪ್ಪ ಗುಂಡೆ ಭೇಟಿ: ಅಲ್ಪಸಂಖ್ಯಾತ ಜೈನ ಧರ್ಮಿಯರ ಅಭಿವೃದ್ಧಿಯ ಬಗ್ಗೆ ಹಾಗೂ ಜೈನ ಅಭಿವೃದ್ಧಿ ನಿಗಮ ರಚಿಸುವ ಬಗ್ಗೆ ಚರ್ಚೆ

ಬೆಳ್ತಂಗಡಿ: ದೆಹಲಿಯ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗ ಸದಸ್ಯ ಧನ್ಯ ಕುಮಾರ್ ಜಿನ್ನಪ್ಪ ಗುಂಡೆ ಇವರನ್ನು ಭೇಟಿ ಮಾಡಿ ಅಲ್ಪಸಂಖ್ಯಾತ. ಜೈನ ಧರ್ಮಿಯರ ಅಭಿವೃದ್ಧಿಯ ಬಗ್ಗೆ ಹಾಗೂ ಜಿನಮಂದಿರಗಳ ಅಭಿವೃದ್ಧಿ ಬಗ್ಗೆ ಚರ್ಚಿಸಿ ಬಡವರಿಗೆ ಮನೆ ಕಟ್ಟಲು ಕಡಿಮೆ ಬಡ್ಡಿ ದರದಲ್ಲಿ ಸಾಲ ಜಿಲ್ಲೆಗೆ ಒಂದು ಸಸ್ಯಹಾರಿ ವಿದ್ಯಾರ್ಥಿ ನಿಲಯ ಜಿನಮಂದಿರಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಸಂಪರ್ಕ ರಸ್ತೆಗಳ ಅಭಿವೃದ್ಧಿ, ಜೈನ ಅಭಿವೃದ್ಧಿ ನಿಗಮ ರಚಿಸುವ ಬಗ್ಗೆ ಸುಧೀರ್ಘವಾಗಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀಯುತವನ್ನು ಗೌರವಹಿಸಿ ಭಗವಾನ್ ೧0೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಆಡಳಿತ ಮಂಡಳಿಯ ವತಿಯಿಂದ ಮನವಿ ನೀಡಲಾಯಿತು.

ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ . ಡಾ. ಕೆ. ಜಯಕೀರ್ತಿ ಜೈನ್ ಧರ್ಮಸ್ಥಳ. ಧನಕೀರ್ತಿ ಶೆಟ್ಟಿ. ಪಾರ್ಶ್ವನಾಥ ಜೈನ್ ಸುರೇಂದ್ರ ಕುಮಾರ್ ಶೆಟ್ಟಿ. ಸುನಿಲ್ ಕುಮಾರ್ ಅರಹಂತ ಜೈನ್ ಮುಂತಾದವರು ಇದ್ದರು

Related posts

ಕಾಜೂರು: ಬೈಕ್ ಗೆ ಸ್ಕೂಟರ್ ಡಿಕ್ಕಿ: ಸವಾರನಿಗೆ ಗಾಯ

Suddi Udaya

ಮಾಯಿಲಕೋಟೆ ದೈವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಭೇಟಿ

Suddi Udaya

ಭಾರಿ ಗಾಳಿ ಮಳೆ: ಗುರುವಾಯನಕೆರೆ ಶಕ್ತಿನಗರದ ಸುದೇಕ್ಕರುನಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಮಾಜಿ ಶಾಸಕ ಕೆ ವಸಂತ ಬಂಗೇರ ನಿಧನಕ್ಕೆ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಸಂತಾಪ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 554 ನೇ ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿ : ಪಿ. ಡೀಕಯ್ಯ ಚಳುವಳಿಯ ಹೆಜ್ಜೆ ಗುರುತುಗಳು-ಒಂದು ಸ್ಮರಣೆ’ ಕಾರ್ಯಕ್ರಮ

Suddi Udaya
error: Content is protected !!