September 6, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ ಮತ್ತು ಶುಚಿತ್ವ ಕಾರ್ಯಕ್ರಮ

ಕಲ್ಮಂಜ: ರೋಟರಿ ಕ್ಲಬ್ ಇಂದಿರಾನಗರ ಬೆಂಗಳೂರು ಇಲ್ಲಿನ ರೊ. ಶ್ರೀಮತಿ ಸೌಮ್ಯ ಶ್ರೀಕಾಂತ್ ರವರು ಕಲ್ಮಂಜ ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಹದಿಹರೆಯದಲ್ಲಿ ಆಗುವ ದೈಹಿಕ ಮತ್ತು ಮಾನಸಿಕ ಬದಲಾವಣೆ ಹಾಗೂ ಆ ಸಂದರ್ಭದಲ್ಲಿ ತೆಗೆದುಕೊಳ್ಳಬೇಕಾದ ಶುಚಿತ್ವ ಇತ್ಯಾದಿಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಆನ್ಸ್ ಕ್ಲಬ್ ಅಧ್ಯಕ್ಷೆ ಗಾಯತ್ರಿ ಶ್ರೀಧರ್, ಕಾರ್ಯದರ್ಶಿ ಡಾ| ವಿನಯ ಕಿಶೋರ್, ನವೀನಾ ಜಯಕುಮಾರ್ ಶೆಟ್ಟಿ, ಭಾಗವಹಿಸಿದ್ದರು.

ಮುಖ್ಯ ಶಿಕ್ಷಕಿ ಪೂರ್ಣಿಮಾ ಸ್ವಾಗತಿಸಿ, ಸಾವಿತ್ರಿ ಸಿ.ಡಿ. ಧನ್ಯವಾದವಿತ್ತರು ಶಿಕ್ಷಕ್ಷಿಯರಾದ ಮಾಲಿನಿ ಹೆಗಡೆ, ಸವಿತಾ, ಹೇಮಲತಾ, ಪ್ರೇಮಲತಾ, ಪ್ರೇಮಾ ಹೆಚ್.ವಿ., ಸುಧೀಂದ್ರ ರವರು ಸಹಕರಿಸಿದರು.

Related posts

ಎ.8-17: ಶ್ರೀ ಕ್ಷೇತ್ರ ಓಡೀಲುಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ

Suddi Udaya

ಸುಲ್ಕೇರಿ: ಶ್ರೀ ನೇಮಿನಾಥ ಸ್ವಾಮಿ ಬಸದಿಯ ನೂತನ ಗೋಪುರದ ಶಿಲಾನ್ಯಾಸ

Suddi Udaya

ಬೆಳ್ತಂಗಡಿ: ಶ್ರೀಮತಿ ಸುಲೋಚನ ನಿಧನ

Suddi Udaya

ಡಿ.13: ಕಕ್ಕಿಂಜೆಯಲ್ಲಿ ಮರ್ಹೂಂ ಅಝ್ಲೀನ್ ಸಿದ್ದೀಕ್ ಸ್ಮರಣಾರ್ಥ ರಕ್ತದಾನ ಶಿಬಿರ

Suddi Udaya

ಪಿಲ್ಯ- ಕುದ್ಯಾಡಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಪದಗ್ರಹಣ

Suddi Udaya

ಮಂಗಳೂರು ವಿಭಾಗೀಯ ರೈಲ್ವೇ ಸಮಸ್ಯೆಗಳ ಬಗ್ಗೆ ಚರ್ಚೆ ಹಾಗೂ ಶೀಘ್ರದಲ್ಲಿ ವಂದೇ ಭಾರತ್ ರೈಲು ಮಂಗಳೂರಿಗೆ : ರಾಜೇಶ್ ಪುದುಶೇರಿ

Suddi Udaya
error: Content is protected !!