32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಬೆಳಾಲು ಶ್ರೀ.ಧ. ಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

ಬೆಳಾಲು : ಬೆಳಾಲು ಶ್ರೀ.ಧ. ಮ ಪ್ರೌಢ ಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ ಸೆ.19ರಂದು ನಡೆಯಿತು .

ಸಭೆಯಲ್ಲಿ ವಿದ್ಯಾರ್ಥಿಗಳ ಶಿಸ್ತು, ಗೈರು ಹಾಜರಾತಿ, ಮೊಬೈಲ್ ಬಳಕೆಯ ನಿಯಂತ್ರಣ, ಮಾದಕ ವ್ಯಸನದ ಬಗೆಗಿನ ಜಾಗೃತಿ, ದ್ವಿ ಚಕ್ರ ವಾಹನಗಳ ಬಳಕೆಯ ಬಗೆಗಿನ ಎಚ್ಚರಿಕೆ, ಅನಗತ್ಯ ಆಹಾರದ ಸೇವನೆ (ಜಂಕ್ ಫುಡ್) ಮುಂತಾದ ವಿಷಯಗಳ ಬಗ್ಗೆ ಜಾಗೃತಿಯ ಮಾತುಗಳನ್ನು ಹಾಗೂ ಶಾಲೆಯ ಪಾಠ ಪ್ರವಚನ, ಶೈಕ್ಷಣಿಕ ಸಾಹಿತ್ಯ -ಸಾಧನ ಕಾರ್ಯಕ್ರಮಗಳ ಬಗೆಗೆ, ಕ್ರೀಡಾ ಸಾಧನೆಗಳ ಬಗೆಗೆ ಮಾಹಿತಿಯನ್ನು ನೀಡಿ, ವಿದ್ಯಾರ್ಥಿಗಳ ಸರ್ವತೋಮುಖ ಏಳಿಗೆಗೆ ಆಡಳಿತ ಮಂಡಳಿ ನೀಡಿದ ನಿರ್ದೇಶನ, ಸಹಕಾರ- ಸಹಾಯಗಳನ್ನು ತಿಳಿಸಿ, ವಿದ್ಯಾರ್ಥಿಗಳ ಪ್ರಗತಿಯಲ್ಲಿ ಪೋಷಕರ ಪಾತ್ರದ ಬಗ್ಗೆ ಮುಖ್ಯ ಶಿಕ್ಷಕ ಜಯರಾಮ ಮಯ್ಯ ಮಾಹಿತಿಯನ್ನು ನೀಡಿದರು.

ಅಧ್ಯಾಪಕ ವೃಂದದವರು ಸಹಕರಿಸಿದರು. ಹೆಚ್ಚಿನ ಸಂಖ್ಯೆಯ ಪೋಷಕರು ಸಭೆಯಲ್ಲಿ ಭಾಗವಹಿಸಿ, ಬಳಿಕ ವಿದ್ಯಾರ್ಥಿಗಳ ಪ್ರಗತಿಯನ್ನು ವೈಯಕ್ತಿಕವಾಗಿ ಶಿಕ್ಷಕರೊಂದಿಗೆ ವಿಶ್ಲೇಷಿಸಿದರು.

Related posts

ಬೆಳ್ತಂಗಡಿ ಎಸ್ ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಪ್ರೌಢಶಾಲಾ ಪ್ರತಿಭಾ ಕಾರಂಜಿಯಲ್ಲಿ ಹಲವು ಪ್ರಶಸ್ತಿಗಳು

Suddi Udaya

ಭಾರತ್ ಅಟೋ ಕಾರ್‍ಸ್ ನಲ್ಲಿ ಮಾನ್ಸೂನ್ ಉಚಿತ ತಪಾಸಣೆ ಶಿಬಿರಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಪ್ರಾಂತ್ಯಾಧ್ಯಕ್ಷ ಹೆರಾಲ್ಡ್ ತಾವ್ರೊ ಅಧಿಕೃತ ಭೇಟಿ: ಸುವರ್ಣ ಸಂಭ್ರಮದ ಬೆಳ್ತಂಗಡಿ ಲಯನ್ಸ್ ಸ್ಪೂರ್ತಿಯಿಂದ ಸೇವೆಗೈಯ್ಯುತ್ತಿದೆ-ಹೆರಾಲ್ಡ್ ತಾವ್ರೋ

Suddi Udaya

ಮಡಂತ್ಯಾರು: ಸಾಲುಮರ ಬಳಿ ನೀರಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತ

Suddi Udaya

ಕಳೆಂಜ: ನಂದಗೋಕುಲ ಗೋಶಾಲೆಗೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ಕೊಯ್ಯೂರು ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
error: Content is protected !!