24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಣಿಯೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

ಕಣಿಯೂರು: ಕಣಿಯೂರು ಗ್ರಾಮ ಪಂಚಾಯತ್ ವಠಾರದಲ್ಲಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಪದ್ಮುಂಜ ವ್ಯಾಪ್ತಿಯಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ಸೆ.20ರಂದು ನಡೆಯಿತು.

ಈ ಸಂದರ್ಭದಲ್ಲಿ ಪಂಚಾಯತಿ ಕಾರ್ಯದರ್ಶಿ, ಆಶಾ ಕಾರ್ಯಕರ್ತೆಯರು, ಆರೋಗ್ಯ ಕೇಂದ್ರ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತರು, ಪಂಚಾಯತ್ ಸಿಬ್ಬಂದಿಗಳು ಭಾಗಿಯಾಗಿದ್ದರು

Related posts

ಬೆಳ್ತಂಗಡಿ: ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ದತ್ತು ಶಿಬಿರ

Suddi Udaya

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಐ.ಟಿ. ಕ್ಲಬ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಬಳಂಜ: ಅಸೌಖ್ಯದಿಂದ ಮಹಿಳೆ ಸಾವು

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಿಂದ 274 ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಪಟ್ರಮೆ: ಕೂಡಿಗೆ ಸೇತುವೆ ಅಡಿಯಲ್ಲಿ ಯುವಕನ ಶವ ಪತ್ತೆ

Suddi Udaya

ಬಿಜೆಪಿ ತೆಕ್ಕೆಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಬಿರುಸಿನ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ -9, ಕಾಂಗ್ರೇಸ್ -3 ಗೆಲುವು

Suddi Udaya
error: Content is protected !!