September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಡೆಂಗ್ಯೊ ನಿರ್ಮೂಲನೆ ಮತ್ತು ಸ್ವಚ್ಚತೆ ಕಾರ್ಯಕ್ರಮ

ನೆರಿಯ: ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಡೆಂಗ್ಯೊ ನಿರ್ಮೂಲನ ದಿನವನ್ನು ಸೆ.೧೯ರಂದು ಆಚರಿಸಲಾಯಿತು.

ಕಾರ್ಯಕ್ರಮವನ್ನು ಸಂಸ್ಥೆಯ ಮ್ಯಾನೆಜಿಂಗ್ ಟ್ರಸ್ಟಿ ಡಾ. ಯು.ಸಿ ಪೌಲೊಸ್ ಉದ್ಘಾಟಿಸಿ ಡೆಂಗ್ಯೊ ನಿರ್ಮೂಲನೆ ಮತ್ತು ಸ್ವಚ್ಚತೆಯ ಬಗ್ಗೆ ವಿವರಿಸಿದರು. ಆಶ್ರಮ ನಿವಾಸಿಗಳಿಂದ ಆಶ್ರಮದ ಸುತ್ತಮುತ್ತಲಿನ ಸ್ವಚ್ಚತೆಯನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ, ಸಿಯೋನ್ ಆಶ್ರಮದ ವೈದ್ಯರಾದ ಡಾ| ಶಿವಾನಂದ ಸ್ವಾಮಿ, ಟ್ರಸ್ಟೀ ಸದಸ್ಯರುಗಳು, ಕುಟುಂಬಸ್ಥರು, ಸಿಬ್ಬಂದಿ ವರ್ಗದವರು, ಆಶ್ರಮ ನಿವಾಸಿಗಳು ಉಪಸ್ಥಿತರಿದ್ದರು.

Related posts

ಬೈಕ್ ಗೆ ಅಡ್ಡ ಬಂದ ನಾಯಿ:ಪತ್ರಿಕೆ ವಿತರಕನಿಗೆ ಗಾಯ

Suddi Udaya

ಫೆ.9: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವ ಯುವಸಿರಿ ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ; ಬೆಳಾಲು ಅನಂತೋಡಿಯಲ್ಲಿ 1000 ಕ್ಕೂ ವಿಕ್ಕಿ ಯುವ ಜನತೆಯಿಂದ ಭತ್ತ ಕಟಾವು

Suddi Udaya

ಕಳೆಂಜ ಬಿಎಸ್‌ಪಿ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಶಿರ್ಲಾಲು ಶ್ರೀರಾಮ್ ಫ್ರೆಂಡ್ಸ್ ಅಧ್ಯಕ್ಷರಾಗಿ ಜಿತೇಶ್, ಕಾರ್ಯದರ್ಶಿಯಾಗಿ ಸಂತೋಷ್

Suddi Udaya

ಲಾಯಿಲ ಶಿವ ದುರ್ಗಾ ಟೈಗರ್ಸ್ ವತಿಯಿಂದ 5ನೇ ವರ್ಷದ ಪಿಲಿ ನಲಿಕೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದ.ಕ.ಜಿ.ಪಂ.ಹಿ. ಪ್ರಾ. ಕೊಡಿಯಾಲಬೈಲು ಶಾಲೆಯಲ್ಲಿ ಸಾಮಾಜಿಕ ಪರಿಶೋಧನಾ ಶಾಲಾ ಪೋಷಕರ ಸಭೆ

Suddi Udaya
error: Content is protected !!