September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಬಡ್ಡಡ್ಕ ಅಂಗನವಾಡಿ ಕೇಂದ್ರಕ್ಕೆ ಪೀಠೋಪಕರಣಗಳ ಕೊಡುಗೆ

ಮಡಂತ್ಯಾರು: ಮಡಂತ್ಯಾರಿನ ಪ್ರಖ್ಯಾತ ಉದ್ಯಮಿ ರೊ| ವಾಸುದೇವ ಗೌಡ ಇವರು ಪ್ರಾಯೋಜಿಸಿದ ಪೀಠೋಪಕರಣಗಳನ್ನು ಬಡ್ಡಡ್ಕ ಅಂಗನವಾಡಿ ಕೇಂದ್ರಕ್ಕೆ ನೀಡಲಾಯಿತು.

ಈ ಸಂದರ್ಭದಲ್ಲಿ ಕ್ಲಬ್‌ನ ಅಧ್ಯಕ್ಷ ನಿತ್ಯಾನಂದ ಬಿ., ಕಾರ್ಯದರ್ಶಿ ತುಳಸಿದಾಸ್ ಪೈ, ಸದಸ್ಯರಾದ ಕಾಂತಪ್ಪ ಗೌಡ, ರಮೇಶ್ ಮೂಲ್ಯ, ನಾರಾಯಣ ಶೆಟ್ಟಿ, ಮ್ಯಾಕ್ಸಿಮ್ ಅಲ್ಬುರ್ಕರ್ಕ್, ಶ್ರೀಮತಿ ವೇದಾವತಿ, ಶ್ರೀಮತಿ ಭವಾನಿ ಮತ್ತು ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ನೀಡಿ ಸಹಕರಿಸಲಾಯಿತು.

Related posts

ಕೊಲೆಯಾದ ಸುಮಂತ್ ಮನೆಗೆ ಪ್ರತಿಭಾ ಕುಳಾಯಿ ಭೇಟಿ

Suddi Udaya

ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಸಭೆ: ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೋನಿಕ್ ಸೌಂಡ್ ಗಳ ಉಚ್ಚಾರಣೆ ಮತ್ತು ಬಳಕೆ ಬಗ್ಗೆ ಕಾರ್ಯಾಗಾರ

Suddi Udaya

ಬಿ ಕೆ ಹರಿಪ್ರಸಾದ್‌ರವರಿಗೆ ನೂತನ ಸಚಿವ ಸಂಪುಟದಲ್ಲಿ ಉಪಮುಖ್ಯಮಂತ್ರಿಗಳಾಗಿ ನೇಮಕ ಮಾಡುವಂತೆ ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರ ಸಂಘದಿಂದ ಆಗ್ರಹ: ಸಂಜೀವ ಪೂಜಾರಿ

Suddi Udaya

ವೇಣೂರು ಬಾಹುಬಲಿಯ ಮಹಾಮಜ್ಜನಕ್ಕಾಗಿ ಸಕಲ ಸಿದ್ಧತೆಗಳ ಬಗ್ಗೆ ಶಾಸಕ ಹರೀಶ್ ಪೂಂಜರವರಿಂದ ಸರಕಾರದ ಅಧಿಕಾರಿಗಳೊಂದಿಗೆ ಸಭೆ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆ ,ಮುದ್ದು ಮಕ್ಕಳಾಟವೇ ಕೃಷ್ಣ ಆಟ: ನೂರಾರು ಕೃಷ್ಣವೇಷ ಸ್ಪರ್ಧಿಗಳು ಭಾಗಿ,

Suddi Udaya
error: Content is protected !!