24.3 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿವರದಿ

ನೀತಿ ಸಂಹಿತೆ ಜಾರಿ: ಬೆಳ್ತಂಗಡಿ ಶ್ರಮಿಕ ಶಾಸಕರ ಕಚೇರಿಯ ಕಾರ್ಯಚರಣೆ ಸ್ಥಗಿತ

ಬೆಳ್ತಂಗಡಿ: ವಿಧಾನ ಪರಿಷತ್ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಬೆಳ್ತಂಗಡಿ ಶ್ರಮಿಕ ಶಾಸಕರ ಕಚೇರಿಯು ಸೆ.20 ಶುಕ್ರವಾರದಿಂದ ಮುಂದಿನ ಆದೇಶದವರೆಗೆ ಕಾರ್ಯಚರಿಸುವುದಿಲ್ಲ, ಅಗತ್ಯವಿದ್ದ ಸಂದರ್ಭದಲ್ಲಿ ಸಾರ್ವಜನಿಕರು ಶಾಸಕರ ಆಪ್ತ ಸಹಾಯಕರನ್ನು ಸಂಪರ್ಕಿಸಬೇಕಾಗಿ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Related posts

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನೂತನ ಎಂಡೋಸ್ಕೋಪಿ ವಿಭಾಗ

Suddi Udaya

ವಾರದ ಸಂತೆ ಮಾರುಕಟ್ಟೆಗೆ ಮೀಸಲಿರಿಸಿದ ಜಮೀನನ್ನು ಸ್ವಾಧೀನಪಡಿಸಿಕೊಂಡ ತಣ್ಣೀರುಪಂತ ಗ್ರಾ.ಪಂ.

Suddi Udaya

ಉಜಿರೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಬಗ್ಗೆ ಆರೋಪ, ಅಪಪ್ರಚಾರ ಮಾಡಿದ ಹಿನ್ನೆಲೆ: ಸುದ್ದಿ ಬಿಡುಗಡೆ ಪತ್ರಿಕೆಯ ಇಬ್ಬರ ಸದಸ್ಯತನ ಅಮಾನತು

Suddi Udaya

ಕನ್ಯಾಡಿ ಯಕ್ಷಭಾರತಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ

Suddi Udaya

ರೈತರ ಕೃಷಿ ಪಂಪು ಸೆಟ್ ಸ್ಥಾವರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya
error: Content is protected !!