38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಪಟ್ಟೂರು ಹಾಲು ಉತ್ಪದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

ಪಟ್ರಮೆ: ಪಟ್ಟೂರು ಹಾಲು ಉತ್ಪದಕರ ಸಹಕಾರಿ ಸಂಘದ ಸಾಮಾನ್ಯ ಸಭೆಯು ಸೆ.20ರಂದು ಪಟ್ಟೂರು ಹಾಲು ಖರೀದಿ ಕೇಂದ್ರದ ಆವರಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ ವಹಿಸಿದ್ದರು.

ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಸುಂದರ ಪೂಜಾರಿ, ಪ್ರವೀಣ್ ಶೆಟ್ಟಿ ದೇರಾಜೆ, ಹೊನ್ನಪ್ಪ ಗೌಡ ಪೂವಾಜೆ, ಶಶಿಧರ್ ಬಡಿಜಾಲ್, ಹರೀಶ್ ಗುಂಡಿಲೆ, ಶ್ರೀಮತಿ ಹರಿಣಾಕ್ಷಿ ಗುಂಡಿಲೆ, ಶ್ರೀಮತಿ ವೇದಾವತಿ ಕೆಂಗುಡೆಲು, ಉಮೇಶ್ ಕೊಡಂಚಡ್ಕ, ಪುತ್ತ ಬಾಂತಿಮಾರು ಉಪಸ್ಥಿತರಿದ್ದರು.

ಸಂಘದ ಉಪ ಹಾಲು ಖರೀದಿ ಕೇಂದ್ರ ಪಕ್ಕದ ಮುಂಡೂರುಪಲಿಕೆಯಲ್ಲಿ ಪ್ರಾರಂಭವಾಗಿದ್ದು, ಹಾಗೇನೇ ಇನ್ನು ಮುಂದಕ್ಕೆ ಪಟ್ರಮೆಯಲ್ಲಿ ಕೂಡ ಹಾಲು ಖರೀದಿ ಕೇಂದ್ರ ಸ್ಥಾಪನೆ ಮಾಡುವ ಬಗ್ಗೆ ತಿಳಿಸಿದರು.

ಸಂಘಕ್ಕೆ ಹಾಲು ಹಾಕುವ ಎಲ್ಲರಿಗೂ ಸಂಘದ ವತಿಯಿಂದ ಪ್ರೋತ್ಸಾಹಕರ ಬಹುಮಾನ ನೀಡಲಾಯಿತು. ಶ್ರೀಮತಿ ಸುಗಂಧಿ ಸ್ವಾಗತಿಸಿ, ವಂದಿಸಿದರು.

Related posts

ಬೆಳ್ತಂಗಡಿ: ತೆಂಕಕಾರಂದೂರು ಪಲ್ಕೆ ಎರಡು ಮನೆಯಲ್ಲಿ ಕಳ್ಳತನ

Suddi Udaya

ಬೆಳ್ತಂಗಡಿಯಲ್ಲಿ ಪ್ರಶ್ವಿನ್ ಪ್ರಿಂಟರ್ಸ್ ಶುಭಾರಂಭ

Suddi Udaya

ಎಸ್‌.ಡಿ‌.ಎಂ. ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

Suddi Udaya

ಜಿಲ್ಲಾ ಮಟ್ಟದ ಇನ್ಸ್ ಪೈಯರ್ ಸ್ಪರ್ಧೆಗೆ ಉರುವಾಲು ಶ್ರೀ ಭಾರತೀ ವಿದ್ಯಾರ್ಥಿಗಳು ಆಯ್ಕೆ

Suddi Udaya

ಕಳೆಂಜ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya
error: Content is protected !!