25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಉದ್ಯಮಿ ವಾಸುದೇವ ಗೌಡ ರಿಗೆ ಸನ್ಮಾನ

ಮಡಂತ್ಯಾರು: ಉದ್ಯಮ ಕ್ಷೇತ್ರದಲ್ಲಿ ಮಿಂಚುತ್ತಿರುವ ರೋಟರಿ ಕ್ಲಬ್‌ಗೆ ಬಹಳಷ್ಟು ಕೊಡುಗೆಯನ್ನು ನೀಡಿ ಪರಿಸರದ ಹಲವಾರು ಸಮುದಾಯ ಅಭಿವೃದ್ಧಿ ಕಾರ್ಯಗಳಿಗೆ ಕೈ ಜೋಡಿಸಿರುವ ಅಕ್ಷಯ ಫುಡ್ಸ್ ಪುಂಜಾಲಕಟ್ಟೆ ಇದರ ಮಾಲಕ ರೋ| ವಾಸುದೇವ ಗೌಡ ರವರನ್ನು ರೋಟರಿ ಕ್ಲಬ್ ಮಡಂತ್ಯಾರು ಇದರ ಪರವಾಗಿ ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕ್ಲಬ್‌ನ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ಉರುವಾಲು: ಶ್ರೀ ಮಹಮ್ಮಾಯಿ ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ಮತ್ತು ಉಪನ್ಯಾಸಕರುಗಳ ವಾರ್ಷಿಕ ಕಾರ್ಯಾಗಾರ

Suddi Udaya

ಮಚ್ಚಿನ: ಕೃಷಿಕ ಕೃಷ್ಣಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಮರೋಡಿ ಪಲಾರಗೋಳಿ ಆದಿಶಕ್ತಿ ಸೇವಾ ಸಮಿತಿಯಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಪಟ್ರಮೆ: ಸಂಕೇಶ ಮನೆ ನಿವಾಸಿ ಸುದೇಶ್ ನಿಧನ

Suddi Udaya

ಜೂ.13: ಗುರುವಾಯನಕೆರೆ 11ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!