29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಾಯರ್ತಡ್ಕದ ಅಂಗರಂಡ ನಿವಾಸಿ ಮುತ್ತಮ್ಮ ನಿಧನ

ಕಾಯರ್ತಡ್ಕ : ಕಳೆoಜ ಗ್ರಾಮದ ಕಾಯರ್ತಡ್ಕದ ಅಂಗರಂಡ ನಿವಾಸಿ ಮುತ್ತಮ್ಮ (76ವ) ಇವರು ಹಲವಾರು ಸಮಯಗಳಿಂದ ಅನಾರೋಗ್ಯದಿಂದ ಬಳಲಿದ್ದವರು ಸೆ.20ರಂದು ತಮ್ಮ ನಿವಾಸದಲ್ಲಿ ನಿಧರಾಗಿದ್ದಾರೆ.

ಮೃತರು ಪತಿ ಐತ್ತಪ್ಪ ಗೌಡ, ಸಹೋದರಿ ಸುಶೀಲ, ಮಕ್ಕಳಾದ ಶಾರದ, ಸೌಮ್ಯ, ಯೋಗೀಶ್, ರೇವತಿ, ಮೊಮ್ಮಕ್ಕಳು, ಕುಟುಂಬಸ್ಥರು, ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಸಂಪೂರ್ಣ ಹಾಳಾದ ಧರ್ಮಸ್ಥಳ-ಮುಳಿಕ್ಕಾರು ರಸ್ತೆ: ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣ, ಅಲ್ಲಲ್ಲಿ ಹೂತು ಹೋಗುವ ವಾಹನಗಳು

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಹೃದಯಾಘಾತದಿಂದ ಸಾವು

Suddi Udaya

ಮಾ.18: ಉಜಿರೆಗೆ ನಂದಿ ರಥಯಾತ್ರೆ

Suddi Udaya

ಗೆಡ್ಡೆ (tumor) ಕಾಯಿಲೆಯಿಂದ ಬಳಲುತ್ತಿರುವ ಕಳೆಂಜದ ಪುರುಷೋತ್ತಮರವರ ಚಿಕಿತ್ಸೆಗೆ ನೆರವಾಗಿ

Suddi Udaya

ಫೆ.14: ಧರ್ಮಸ್ಥಳ ಕಲ್ಲೇರಿಯಲ್ಲಿ ನೂತನ ಸುನಿಲ್ ರೆಡಿವೇರ್ಸ್ ಶುಭಾರಂಭ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ವತಿಯಿಂದ ಶ್ರವಣಬೆಳಗೊಳ ಶ್ರೀ ಗಳಿಗೆ ವಿನಯಾಂಜಲಿ ಕಾರ್ಯಕ್ರಮ

Suddi Udaya
error: Content is protected !!