ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿನಾಲ್ಕೂರು: ಹುಂಬೆಜೆ ಮನೆಯ ಜನಾರ್ಧನ ಪೂಜಾರಿ ನಿಧನ by Suddi UdayaSeptember 20, 2024September 20, 2024 Share0 ಬಳಂಜ:ನಾಲ್ಕೂರು ಗ್ರಾಮದ ಹುಂಬೆಜೆ ಮನೆಯ ಜನಾರ್ಧನ ಪೂಜಾರಿ (37 ವ)ರವರು ಇಂದು (ಸೆ.20ರಂದು) ಬೆಳಗ್ಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಇವರು ಒಬ್ಬ ಸಹೋದರ, ಸಹೋದರಿಯರನ್ನು ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ. Share this:PostPrintEmailTweetWhatsApp