29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿ

ನಾಲ್ಕೂರು: ಹುಂಬೆಜೆ ಮನೆಯ ಜನಾರ್ಧನ ಪೂಜಾರಿ ನಿಧನ

ಬಳಂಜ:ನಾಲ್ಕೂರು ಗ್ರಾಮದ ಹುಂಬೆಜೆ ಮನೆಯ ಜನಾರ್ಧನ ಪೂಜಾರಿ (37 ವ)ರವರು ಇಂದು (ಸೆ.20ರಂದು) ಬೆಳಗ್ಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು.

ಇವರು ಒಬ್ಬ ಸಹೋದರ, ಸಹೋದರಿಯರನ್ನು ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಜೂ.22: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ: ಆಕಸ್ಮಿಕ ಗ್ಯಾಸ್ ಸೋರಿಕೆ: ಸುಟ್ಟು ಕರಕಲಾದ ಅಡುಗೆ ಮನೆ

Suddi Udaya

ಶಕ್ತಿ ಯೋಜನೆಗೆ ಶಕ್ತಿ ತುಂಬಿದ ಪುರುಷರು

Suddi Udaya

ಬೆಳ್ತಂಗಡಿ ಬ್ಯಾಟರಿ ಅಂಗಡಿಗೆ ಕನ್ನ ಹಾಕಿದ ಕಳ್ಳರು: ಅಂಗಡಿ ಶಟರ್ ಮುರಿದು ಒಳಹೋಗಲು ಪ್ರಯತ್ನ, ಗಾಳಿ-ಮಳೆಗೆ ಸಿಸಿ ಕ್ಯಾಮರಾ ಬಂದ್ ಮಾಡಿದ್ದರಿಂದ ಕಳ್ಳರ ಚಹರೆ ಪತ್ತೆಯಾಗಿಲ್ಲ.

Suddi Udaya

7 ಮಂದಿ ಮತದಾರರ ಹೆಸರಿನಲ್ಲಿ ಅನುಮತಿಯಿಲ್ಲದೆ ಫಾರಂ-7 ಅರ್ಜಿ ಸಲ್ಲಿಕೆ ಆರೋಪ; ಸಮಗ್ರ ತನಿಖೆಗೆ ಎಸ್.ಡಿ.ಪಿ.ಐ. ಆಗ್ರಹ

Suddi Udaya

ಮಡಂತ್ಯಾರು ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!