24.4 C
ಪುತ್ತೂರು, ಬೆಳ್ತಂಗಡಿ
May 18, 2025
ಆರೋಗ್ಯಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಸೆ.22ರಂದು ನಡೆಯಲಿದ್ದ ಉಚಿತ ಬೃಹತ್ ಹೃದಯ ರೋಗ, ಕ್ಯಾನ್ಸರ್ ರೋಗ ತಪಾಸಣೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮ ಮುಂದೂಡಿಕೆ

ಬೆಳ್ತಂಗಡಿ: ವಿಧಾನ ಪರಿಷತ್ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಬೆಳ್ತಂಗಡಿ ಮಂಡಲ, ಇಂಡಿಯಾನ ಆಸ್ಪತ್ರೆ ಮಂಗಳೂರು, ಇಂಡಿಯಾನ ಕ್ಯಾನ್ಸರ್ ಸೆಂಟರ್ ಮಂಗಳೂರು ರೋಟರಿ ಸಮುದಾಯ ದಳ, ಮುಂಡಾಜೆ, ಚಾರ್ಮಾಡಿ, ಕಲ್ಮಂಜ, ನೆರಿಯ ರೆಡ್‌ಕ್ರಾಸ್ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ.೨೨ರ ಆದಿತ್ಯವಾರದಂದು ನಡೆಯಬೇಕಿದ್ದ ಉಚಿತ ಬೃಹತ್ ಹೃದಯರೋಗ, ಕ್ಯಾನ್ಸರ್ ರೋಗ ತಪಾಸಣೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಮುಂದಿನ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ, ಬೆಳ್ತಂಗಡಿ ಮಂಡಲದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಸೆ.5: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕನ್ನಡದಲ್ಲಿ ಬರಲಿದೆ ದಸ್ಕತ್ ತುಳು ಚಿತ್ರ

Suddi Udaya

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಎಸ್ ಡಿ ಎಂ ಬೆಳ್ತಂಗಡಿ ಆಂಗ್ಲ ಮಾಧ್ಯಮ ಶಾಲೆಗೆ ಸಿ ಡಬ್ಲ್ಯೂ ಬಿ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ತಣ್ಣೀರುಪಂತ: ಮುಂದಿಲ ನಿವಾಸಿ ಸೋಮವಾತಿ ನಿಧನ

Suddi Udaya
error: Content is protected !!